ಹಿಂದಿ ಶೈಕ್ಷಣಿಕ ಪದ್ಧತಿ ಹೇರಿಕೆಯಿಂದ ಉತ್ತರದ ಜನರಿಂದ ದಕ್ಷಿಣಕ್ಕೆ ವಲಸೆ: ಮಾರನ್

ಇಂಗ್ಲಿಷ್ ಶಿಕ್ಷಣವನ್ನು ನಿರುತ್ಸಾಹಗೊಳಿಸುತ್ತಾ, ವಿದ್ಯಾರ್ಥಿಗಳು ಹಿಂದಿ ಮಾತ್ರ ಕಲಿಯಲು ಪ್ರೋತ್ಸಾಹಿಸುತ್ತಿದ್ದಾರೆ. ಉತ್ತರ ರಾಜ್ಯಗಳ ಈ ನೀತಿಗಳಿಂದ ಉದ್ಯೋಗ ಸಿಗದೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಉತ್ತರ ಭಾರತದ ರಾಜ್ಯಗಳನ್ನು ತೀವ್ರವಾಗಿ ಟೀಕಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಾರನ್, ಉತ್ತರದ ಕೆಲವು ರಾಜ್ಯಗಳಲ್ಲಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರಿಸುವುದನ್ನು ತಡೆಯಲಾಗುತ್ತದೆ. ಹಿಂದಿಯ ಮೇಲೆ ಮಾತ್ರ ಗಮನಹರಿಸಲು ಹೇಳಲಾಗುತ್ತದೆ ಎಂದು ಆರೋಪಿಸಿದರು. “ನಿಮ್ಮನ್ನು ಇಂಗ್ಲಿಷ್ ಕಲಿಯಬೇಡಿ ಎಂದು ಒತ್ತಾಯಿಸಲಾಗುತ್ತಿದೆ. ಆ ಮೂಲಕ ನಿಮ್ಮನ್ನು ಗುಲಾಮರನ್ನಾಗಿ ಇರಿಸಲಾಗುತ್ತದೆ” … Continue reading ಹಿಂದಿ ಶೈಕ್ಷಣಿಕ ಪದ್ಧತಿ ಹೇರಿಕೆಯಿಂದ ಉತ್ತರದ ಜನರಿಂದ ದಕ್ಷಿಣಕ್ಕೆ ವಲಸೆ: ಮಾರನ್