ಜಾತ್ಯತೀತ ಸಂವಿಧಾನದಡಿ ‘ಹಿಂದೂ ರಾಷ್ಟ್ರ’ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ : ಹಿರಿಯ ವಕೀಲೆ ಇಂದಿರಾ ಜೈಸಿಂಗ್
ಸಂವಿಧಾನವನ್ನು ಎತ್ತಿ ಹಿಡಿಯಬೇಕಾದ ಜವಾಬ್ದಾರಿಯುತ ವ್ಯಕ್ತಿಗಳಿಂದಲೇ ಸಂವಿಧಾನಕ್ಕೆ ಅಪಾಯ ಎದುರಾಗಿದೆ ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಶುಕ್ರವಾರ (ಫೆ.21) ಹೇಳಿದ್ದಾರೆ. ನ್ಯಾಯಮೂರ್ತಿ ಸುನಂದಾ ಭಂಡಾರೆ ಪ್ರತಿಷ್ಠಾನ ನವದೆಹಲಿಯಲ್ಲಿ ಹಮ್ಮಿಕೊಂಡಿದ್ದ ಸುನಂದಾ ಭಂಡಾರೆ ಸ್ಮಾರಕ 29ನೇ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ. “ಭಾರತದ ಸಂವಿಧಾನವನ್ನು ಎತ್ತಿ ಹಿಡಿಯಬೇಕಾದ ಜವಾಬ್ದಾರಿಯುತ ವ್ಯಕ್ತಿಗಳು ಅದನ್ನು ತಿರಸ್ಕರಿಸುವುದನ್ನು ನಾವು ನೋಡುತ್ತಿದ್ದೇವೆ. ಇದನ್ನು ಔಪಚಾರಿಕ ಮತ್ತು ಅನೌಪಚಾರಿಕವಾಗಿ ಹಲವು ವಿಧಗಳಲ್ಲಿ ಮಾಡಲಾಗುತ್ತಿದೆ. ಔಪಚಾರಿಕ ವಿಧಕ್ಕೆ ಪೌರತ್ವ ಕಾಯ್ದೆಯ ತಿದ್ದುಪಡಿ ಒಂದು ಉದಾಹರಣೆ. ಈ … Continue reading ಜಾತ್ಯತೀತ ಸಂವಿಧಾನದಡಿ ‘ಹಿಂದೂ ರಾಷ್ಟ್ರ’ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ : ಹಿರಿಯ ವಕೀಲೆ ಇಂದಿರಾ ಜೈಸಿಂಗ್
Copy and paste this URL into your WordPress site to embed
Copy and paste this code into your site to embed