ಐಎಂಎ ಹಗರಣದಲ್ಲಿ ಹಣ ಕಳೆದುಕೊಂಡವರಿಗೆ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರ – ಕಂದಾಯ ಇಲಾಖೆ

ಐಎಂಎ ಹಗರಣದಲ್ಲಿ ಹಣ ಕಳೆದುಕೊಂಡ ಎಲ್ಲಾ ಜನರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರದ ಮೊತ್ತವನ್ನು ನೀಡುವುದಾಗಿ ಕಂದಾಯ ಇಲಾಖೆ ಸೋಮವಾರ ಘೋಷಿಸಿದೆ. ಬಹುಕೋಟಿ ಹಗರಣ ನಡೆದ ನಂತರ ಸಂಸ್ಥೆಯ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಈ ಎಲ್ಲಾ ಆಸ್ತಿಗಳನ್ನೂ ಮಾರಿ ರಂಜಾನ್ ಹಬ್ಬಕ್ಕೆ ಮುನ್ನ ಮೋಸ ಹೋದವರಿಗೆ ಹಣ ಹಿಂತಿರುಗಿಸುವ ಸಂಬಂಧ ಸಚಿವ ಕೃಷ್ಣ ಬೈರೇಗೌಡ ಅವರು ಸಭೆ ನಡೆಸಿ ಹಲವು ತೀರ್ಮಾನಗಳನ್ನು ಕೈಗೊಂಡಿದ್ದಾರೆ. ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಿಂದಾಗಿ ಹಣ ಕಳೆದುಕೊಂಡ ಎಲ್ಲಾ … Continue reading ಐಎಂಎ ಹಗರಣದಲ್ಲಿ ಹಣ ಕಳೆದುಕೊಂಡವರಿಗೆ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರ – ಕಂದಾಯ ಇಲಾಖೆ