ಮೋದಿಯನ್ನು ಹೊಗಳುವ ಭರದಲ್ಲಿ, ‘ಮೆಕಾಲೆ ಶಿಕ್ಷಣ ನೀತಿ’ಯನ್ನು ಗುಲಾಮ ಮನಸ್ಥಿತಿಯ ಪರಂಪರೆ ಎಂದ ಶಶಿ ತರೂರ್ 

ಇತ್ತೀಚೆಗೆ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿರುವ ಸಂಸದ ಶಶಿ ತರೂರ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಾಡಿ ಹೊಗಳುವ ಮೂಲಕ ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಶಶಿ ತರೂರ್, ಕಳೆದ ರಾತ್ರಿ ಇಂಡಿಯನ್ ಎಕ್ಸ್ ಪ್ರೆಸ್ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದೆ. ಅಲ್ಲಿ ಪ್ರಧಾನ ಮಂತ್ರಿಗಳು “ಅಭಿವೃದ್ಧಿಗೆ ಭಾರತದ ರಚನಾತ್ಮಕ ಅಸಹನೆ ಮತ್ತು ವಸಾಹತುಶಾಹಿ … Continue reading ಮೋದಿಯನ್ನು ಹೊಗಳುವ ಭರದಲ್ಲಿ, ‘ಮೆಕಾಲೆ ಶಿಕ್ಷಣ ನೀತಿ’ಯನ್ನು ಗುಲಾಮ ಮನಸ್ಥಿತಿಯ ಪರಂಪರೆ ಎಂದ ಶಶಿ ತರೂರ್