ಪೊಲೀಸರ ಮುಂದೆಯೆ ವ್ಯಾಪಾರಿಯ ಮೇಲೆ ದಾಳಿಗೆ ಯತ್ನ – ಬಿಜೆಪಿಯ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್

ಪೊಲೀಸರ ಮುಂದೆಯೆ ಬಿಜೆಪಿ ದುಷ್ಕರ್ಮಿಗಳು ಅಂಗಡಿ ಬಂದ್‌ ಮಾಡುವಂತೆ ವ್ಯಾಪಾರಿಯೊಬ್ಬರಿಗೆ ಬಲವಂತವಾಗಿ ಒತ್ತಾಯಿಸಿ, ಅವರಿಗೆ ನಿಂದಿಸಿ ದಾಳಿಗೆ ಯತ್ನಿಸಿದ ಘಟನೆ ಶುಕ್ರವಾರ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ದುಷ್ಕರ್ಮಿಗಳ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ಶನಿವಾರ ನಾನುಗೌರಿ.ಕಾಮ್‌ಗೆ ತಿಳಿಸಿದ್ದಾರೆ. ಸಚಿವರಾದ ಲಕ್ಷ್ಮಿ ಹಬ್ಬಾಳ್ಕರ್ ಅವರನ್ನು ಸದನದಲ್ಲೆ ಅಶ್ಲೀಲವಾಗಿ ನಿಂದಿಸಿದ ಕಾರಣಕ್ಕೆ ಪೊಲೀಸರು ರವಿ ಅವರನ್ನು ಬಂಧಿಸಿದ್ದರು. ಇದನ್ನು ವಿರೋಧಿಸಿ ನಗರದಲ್ಲಿ ಗುಂಪುಕಟ್ಟಿಕೊಂಡು ಬಿಜೆಪಿ ಕಾರ್ಯಕರ್ತರು ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡುವಂತೆ ಒತ್ತಾಯಿಸಿದ್ದರು. ಈ ವೇಳೆ … Continue reading ಪೊಲೀಸರ ಮುಂದೆಯೆ ವ್ಯಾಪಾರಿಯ ಮೇಲೆ ದಾಳಿಗೆ ಯತ್ನ – ಬಿಜೆಪಿಯ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್