Homeಮುಖಪುಟತರಗತಿಯಲ್ಲಿದ್ದ ಬಾಲಕಿಗೆ ಕಚ್ಚಿದ ಹಾವು: ತಲೆಕೆಡಿಸಿಕೊಳ್ಳದ ಶಿಕ್ಷಕಿ, ಬಾಲಕಿಯ ಧಾರುಣ ಸಾವು

ತರಗತಿಯಲ್ಲಿದ್ದ ಬಾಲಕಿಗೆ ಕಚ್ಚಿದ ಹಾವು: ತಲೆಕೆಡಿಸಿಕೊಳ್ಳದ ಶಿಕ್ಷಕಿ, ಬಾಲಕಿಯ ಧಾರುಣ ಸಾವು

- Advertisement -
- Advertisement -

ವಯನಾಡ್ ಜಿಲ್ಲೆಯ ಸುಲ್ತಾನ್ ಬಾಥೆರಿಯಲ್ಲಿ ಒಂಬತ್ತು ವರ್ಷದ ಶಾಲಾ ವಿದ್ಯಾರ್ಥಿನಿಯೊಬ್ಬಳು ತನ್ನ ತರಗತಿಯೊಳಗೆ ಹಾವು ಕಚ್ಚಿದ ಪರಿಣಾಮ ಇಂದು ಮೃತಪಟ್ಟಿದ್ದಾಳೆ.

ಆಕೆಯ ಸಹಪಾಠಿಗಳ ಪ್ರಕಾರ, ಐದನೇ ತರಗತಿಯ ವಿದ್ಯಾರ್ಥಿನಿ ಎಸ್ ಶೆಹಲಾ ತನ್ನ ತರಗತಿಯಲ್ಲಿ ಕುಳಿತಿದ್ದಾಗ ವಿಷಕಾರಿ ಹಾವು ಅವಳ ಕಾಲಿಗೆ ಕಚ್ಚಿದೆ. ಕೂಡಲೇ ಆ ವಿದ್ಯಾರ್ಥಿನಿ ಅದನ್ನು ತರಗತಿ ಶಿಕ್ಷಕರ ಗಮನಕ್ಕೆ ತಂದಿದ್ದಾರೆ. ಆದರೆ ಶಿಕ್ಷಕಿ ಅದು ಸುಳ್ಳಿರಬೇಕೆಂದು ತಲೆಕೆಡಿಸಿಕೊಳ್ಳದೇ ಪಾಠ ಮುಂದುವರೆಸಿದ್ದಾರೆ.

ಸ್ವಲ್ಪ ಸಮಯದಲ್ಲಿಯೇ ಆ ಹುಡುಗಿಯ ಕಾಲು ನೀಲಿ ಬಣ್ಣಕ್ಕೆ ತಿರುಗಿದಾಗ ಎಚ್ಚರಗೊಂಡು ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು ಅಲ್ಲಿ ಸಾಧ್ಯವಿಲ್ಲವೆಂದು ನಂತರ  ಕೋಳಿಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡ್ಯೋಯ್ಯುವಾಗ ಸಾವನ್ನಪ್ಪಿದಾಳೆ.

ಇದರಿಂದ ಕೋಪಗೊಂಡ ಸಂಬಂಧಿಕರು ಮತ್ತು ವಿದ್ಯಾರ್ಥಿಗಳು ಶಾಲಾ ಶಿಕ್ಷಕಿಯ ನಿರ್ಲಕ್ಷ್ಯಕ್ಕೆ ಕಿಡಿಕಾರಿದ್ದಾರೆ.  ಶಾಲೆಯ ಕಚೇರಿ ಕೊಠಡಿಯನ್ನು ಧ್ವಂಸಗೊಳಿಸಿದ್ದಲ್ಲದೇ ಆ ಶಿಕ್ಷಕಿಯ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

ಸುಲ್ತಾನ್ ಬಾಥೆ ಸರ್ಕಾರಿ ಪ್ರೌಢಶಾಲಾ ತರಗತಿಗಳಲ್ಲಿ ಸಾಕಷ್ಟು ಬಿರುಕುಗಳು ಮತ್ತು ರಂಧ್ರಗಳಿವೆ. ಹಾಗಾಗಿ ಸರೀಸೃಪಗಳು ಅವುಗಳಲ್ಲಿ ನುಸುಳುತ್ತವೆ ಎಂದು ಪೋಷಕರು ಮತ್ತು ಇತರರು ದೂರಿದ್ದಾರೆ. ಈ ನಿಟ್ಟಿನಲ್ಲಿ ಈಗಾಗಲೇ ಹಲವಾರು ದೂರುಗಳನ್ನು ನೀಡಿದ್ದರೂ ಸಹ ಯಾರೂ ಅವರನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಕೆಯ ಸಹಪಾಠಿಗಳ ಪ್ರಕಾರ, ಅವರು ಮಧ್ಯಾಹ್ನ 3.10 ಕ್ಕೆ ಹಾವು ಕಚ್ಚುವಿಕೆಯ ಬಗ್ಗೆ ದೂರು ನೀಡಿದರು ಮತ್ತು ಸಂಜೆ 4 ಗಂಟೆಯ ನಂತರ ಆಕೆಯ ಪೋಷಕರು ಬರುವವರೆಗೂ ಶಾಲಾ ಅಧಿಕಾರಿಗಳು ಕಾಯುತ್ತಿದ್ದರು. ಶಾಲೆಯು ಸಕಾಲಿಕ ವೈದ್ಯಕೀಯ ಸಹಾಯವನ್ನು ನೀಡಿದ್ದರೆ ಆಕೆಯ ಜೀವ ಉಳಿಸಬಹುದಿತ್ತು ಎಂದು ಹೇಳಿದ್ದಾರೆ.

ಆದರೆ ಶಾಲೆಯ ಕಡೆಯಿಂದ ಯಾವುದೇ ವಿಳಂಬವಾಗಿಲ್ಲ ಎಂದು ಶಾಲೆಯ ಮುಖ್ಯ ಶಿಕ್ಷಕ ಪಿ ಮೋಹನನ್ ಹೇಳಿದ್ದಾರೆ ಮತ್ತು ಅವರು ಸಾವಿಗೆ ತಾಲ್ಲೂಕು ಆಸ್ಪತ್ರೆಯನ್ನು ದೂಷಿಸಿದ್ದಾರೆ. ಘಟನೆಯ ನಂತರ ಜಿಲ್ಲಾ ಶಿಕ್ಷಣಾಧಿಕಾರಿಯು ತರಗತಿ ಶಿಕ್ಷಕಿ ಸಾಜಿಲ್ ಸಿ.ವಿ ಅವರನ್ನು ಅಮಾನತುಗೊಳಿಸಿದ್ದಾರೆ. ಕೇರಳ ಶಿಕ್ಷಣ ಸಚಿವ ಸಿ.ರವೀಂದ್ರನಾಥ್ ಅವರು ವಿದ್ಯಾರ್ಥಿಯ ಸಾವಿನ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...