ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ
ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಅವರು ಜೈಲಿನಲ್ಲಿದ್ದ ಅವಧಿಯಲ್ಲಿ ಬರೆದ ‘ಅನ್‌ಲೈಕ್ಲಿ ಪ್ಯಾರಡೈಸ್’ (Unlikely Paradise) ಪುಸ್ತಕದಲ್ಲಿ ಹೇಳಿರುವುದಾಗಿ timesofindia.indiatimes.com ವರದಿ ಮಾಡಿದೆ. ಅನ್‌ಲೈಕ್ಲಿ ಪ್ಯಾರಡೈಸ್ ಮರಾಠಿ ಪುಸ್ತಕವು 2025ರಲ್ಲಿ ಹೊರಬಂದಿದ್ದು, ಹೆಚ್ಚಿನ ವಿಷಯಗಳನ್ನು ಒಳಗೊಂಡಿರುವ ಇದರ ಇಂಗ್ಲಿಷ್ ಆವೃತ್ತಿಯು ಇದೇ … Continue reading ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ
Copy and paste this URL into your WordPress site to embed
Copy and paste this code into your site to embed