ಗುಜರಾತ್ ಗಲಭೆಯ ಸಂದರ್ಭದಲ್ಲಿ ತಮ್ಮ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ತಮ್ಮ ಕುಟುಂಬ ಸದಸ್ಯರನ್ನು ಹತ್ಯೆಗೈದ ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಅಪರಾಧಿಗಳ ಪೈಕಿ ಇಬ್ಬರ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿರುವುದು ತನಗೆ “ನೋವು, ಆಘಾತ ಮತ್ತು ಅಪನಂಬಿಕೆ” ತಂದಿದೆ ಎಂದು ಬಿಲ್ಕಿಸ್ ಬಾನು ಹೇಳಿದ್ದಾರೆ. ತನಗೆ ಯಾವುದೇ ಮಾಹಿತಿ ನೀಡದೆ ಅಥವಾ ತಮ್ಮ ವಾದವನ್ನು ಆಲಿಸಲು ಅವಕಾಶವನ್ನೂ ಕೊಡದೆ ನ್ಯಾಯಾಲಯ ಈ ನಿರ್ಧಾರವನ್ನು ಕೈಗೊಂಡಿದೆ ಎಂದಿದ್ದಾರೆ. ಸೋಮವಾರ (ನ.16) ತಮ್ಮ ವಕೀಲರಾದ ಹಿರಿಯ ನ್ಯಾಯವಾದಿ ಶೋಭಾ … Continue reading ‘ನೋವು, ಆಘಾತ, ಅಪನಂಬಿಕೆಯಲ್ಲಿದ್ದೇನೆ’: ಇಬ್ಬರು ಅತ್ಯಾಚಾರ ಅಪರಾಧಿಗಳ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಆದೇಶದ ಕುರಿತು ಬಿಲ್ಕಿಸ್ ಬಾನು ಪ್ರತಿಕ್ರಿಯೆ
Copy and paste this URL into your WordPress site to embed
Copy and paste this code into your site to embed