Homeರಂಜನೆಕ್ರೀಡೆಇನ್ನಿಂಗ್ಸ್ ಒಂದರಲ್ಲೇ ಗರಿಷ್ಠ ಸಿಕ್ಸರ್ ಬಾರಿಸಿ ದಾಖಲೆ ಬರೆದ ರೋಹಿತ್ ಶರ್ಮಾ

ಇನ್ನಿಂಗ್ಸ್ ಒಂದರಲ್ಲೇ ಗರಿಷ್ಠ ಸಿಕ್ಸರ್ ಬಾರಿಸಿ ದಾಖಲೆ ಬರೆದ ರೋಹಿತ್ ಶರ್ಮಾ

- Advertisement -
- Advertisement -

ವಿಶಾಖಪಟ್ಟಣಂನ ವೈಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ರೋಹಿತ್ ಶರ್ಮಾ ದಾಖಲೆ ಬರೆದಿದ್ದಾರೆ. ದಕ್ಷಿಣ ಆಫ್ರಿಕಾ ಮತ್ತು ಭಾರತ ತಂಡಗಳ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ಇನ್ನಿಂಗ್ಸ್ ಒಂದರಲ್ಲೇ ಗರಿಷ್ಠ ಸಿಕ್ಸರ್ ಬಾರಿಸಿರುವ ಖ್ಯಾತಿಗೆ ರೋಹಿತ್ ಭಾಜನರಾಗಿದ್ದಾರೆ. ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಆಟಗಾರನಾಗಿ ಪಂದ್ಯವೊಂದರಲ್ಲೇ ಅತಿ ಹೆಚ್ಚು ರನ್ ಕಲೆ ಹಾಕಿದ ಬ್ಯಾಟ್ಸ್​ಮನ್ ಎಂಬ ಕೀರ್ತಿಗೆ​ ರೋಹಿತ್ ಪಾತ್ರರಾಗಿದ್ದಾರೆ.

ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ನಡೆಯುತ್ತಿರುವ ಮೊದಲ ಇನ್ನಿಂಗ್ಸ್ ನಲ್ಲಿ ರೋಚಕ ಬ್ಯಾಟಿಂಗ್ ಮೂಲಕ 6 ಸಿಕ್ಸರ್ ಸಿಡಿಸಿದ್ದ ರೋಹಿತ್, ಎರಡನೇ ಇನ್ನಿಂಗ್ಸ್ ನಲ್ಲೂ ಕಮಾಲ್ ಮಾಡಿದರು. ದ್ವಿತೀಯ ಇನ್ನಿಂಗ್ಸ್ ನಲ್ಲಿ 4 ಸಿಕ್ಸರ್ ಬಾರಿಸಿ ದಾಖಲೆ ನಿರ್ಮಿಸಿದರು. ಈ ಹಿಂದೆ 8 ಸಿಕ್ಸರ್ ಬಾರಿಸುವ ಮೂಲಕ 1994ರಲ್ಲಿ ದಾಖಲೆ ಬರೆದಿದ್ದ ನವಜೋತ್ ಸಿಂಗ್ ಸಿಧು ದಾಖಲೆಯನ್ನು ಪುಡಿ ಮಾಡಿದರು. ಸದ್ಯ ದಕ್ಷಿಣ ಆಫ್ರಿಕಾವನ್ನು 431 ರನ್​ಗಳಿಗೆ ಆಲೌಟ್ ಮಾಡಿ 2ನೇ ಇನ್ನಿಂಗ್ಸ್​ ನಲ್ಲಿ ದಾಪುಗಾಲಿಟ್ಟಿರುವ ಭಾರತ ತಂಡ 71 ರನ್​ಗಳ ಮುನ್ನಡೆ ಸಾಧಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...