“ಆದಾಯ ನಿಂತು ಹೋಗಿದೆ”: ಕೇಂದ್ರ ಸಚಿವ ಸ್ಥಾನ ತೊರೆದು ನಟನೆಯಲ್ಲಿ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ ಸುರೇಶ್ ಗೋಪಿ
ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆಯ ರಾಜ್ಯ ಸಚಿವ ಹಾಗೂ ಮಲಯಾಳಂ ಚಲನಚಿತ್ರ ನಟ, ಕೇರಳದಿಂದ ಆಯ್ಕೆಯಾದ ಮೊದಲ ಬಿಜೆಪಿ ಲೋಕಸಭಾ ಸಂಸದ ಸುರೇಶ್ ಗೋಪಿ ಅವರು ಪೂರ್ಣಾವಧಿ ನಟನೆಗೆ ಮರಳುವ ಬಯಕೆಯನ್ನು ವ್ಯಕ್ತಪಡಿಸಿದ್ದು, ಸಚಿವ ಸ್ಥಾನದಿಂದ ಕೆಳಗಿಳಿಯಲು ಬಯಸಿರುವುದಾಗಿ ಹೇಳಿದ್ದಾರೆ. ಅಕ್ಟೋಬರ್ 12, ಭಾನುವಾರ ಕಣ್ಣೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ತ್ರಿಶೂರ್ ಸಂಸದ ಸುರೇಶ್ ಗೋಪಿ, ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ತನ್ನ ಆದಾಯ ಗಮನಾರ್ಹವಾಗಿ ಕುಸಿದಿದೆ ಮತ್ತು ತಮ್ಮ ಕುಟುಂಬವನ್ನು ಪೋಷಿಸಲು … Continue reading “ಆದಾಯ ನಿಂತು ಹೋಗಿದೆ”: ಕೇಂದ್ರ ಸಚಿವ ಸ್ಥಾನ ತೊರೆದು ನಟನೆಯಲ್ಲಿ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ ಸುರೇಶ್ ಗೋಪಿ
Copy and paste this URL into your WordPress site to embed
Copy and paste this code into your site to embed