ಕೋಟಾದಲ್ಲಿ ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆ ಹೆಚ್ಚಳ; ರಾಜಸ್ಥಾನ ಸರ್ಕಾರವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್
ಕೋಟಾ ನಗರದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಗಳ ಹೆಚ್ಚಳದ ಬಗ್ಗೆ ರಾಜಸ್ಥಾನ ಸರ್ಕಾರವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತರಾಟೆಗೆ ತೆಗೆದುಕೊಂಡಿದ್ದು, “ಪರಿಸ್ಥಿತಿ ಗಂಭೀರವಾಗಿದೆ” ಎಂದು ಕಳವಳ ವ್ಯಕ್ತಪಡಿಸಿದೆ. ಈ ವರ್ಷ ಇಲ್ಲಿಯವರೆಗೆ ನಗರದಿಂದ 14 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ ಎಂದು ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರ ಪೀಠ ಹೇಳಿದೆ. “ಒಂದು ರಾಜ್ಯವಾಗಿ ನೀವು ಏನು ಮಾಡುತ್ತಿದ್ದೀರಿ? ಈ ಮಕ್ಕಳು ಕೋಟಾದಲ್ಲಿ ಮಾತ್ರ ಏಕೆ ಆತ್ಮಹತ್ಯೆಯಿಂದ ಸಾಯುತ್ತಿದ್ದಾರೆ? ನೀವು ಒಂದು ರಾಜ್ಯವಾಗಿ ಯೋಚಿಸಿಲ್ಲವೇ?” ರಾಜಸ್ಥಾನ ರಾಜ್ಯವನ್ನು … Continue reading ಕೋಟಾದಲ್ಲಿ ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆ ಹೆಚ್ಚಳ; ರಾಜಸ್ಥಾನ ಸರ್ಕಾರವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed