ಆಹಾರ ಭದ್ರತೆಯ ಖಾತ್ರಿಗಾಗಿ ಕೃಷಿಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಾಗಲಿ

2026ನ್ನು ಅಂತರರಾಷ್ಟ್ರೀಯ ಮಹಿಳಾ ರೈತ ವರ್ಷವೆಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಘೋಷಣೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು 2026 ಅನ್ನು ಅಂತರಾಷ್ಟ್ರೀಯ ಮಹಿಳಾ ರೈತ ವರ್ಷವೆಂದು ಘೋಷಿಸಿದೆ. 100ಕ್ಕೂ ಹೆಚ್ಚು ಸಹ-ಪ್ರಾಯೋಜಕರ ಬೆಂಬಲವನ್ನು ಪಡೆದುಕೊಂಡಿದೆ. ಆಸ್ತಿ ಹಕ್ಕುಗಳು ಮತ್ತು ಮಾರುಕಟ್ಟೆ ಪ್ರವೇಶ ಸೇರಿದಂತೆ ಜಾಗತಿಕ ಕೃಷಿಯಲ್ಲಿ ಮಹಿಳೆಯರ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ  ಜಾಗತಿಕ ಕೃಷಿಯಲ್ಲಿ ಮಹಿಳೆಯರ ಅಗತ್ಯ ಪಾತ್ರವನ್ನು ಪರಿಚಯಿಸುವ ಗುರಿಯನ್ನು ಈ ಅಂತರಾಷ್ಟ್ರೀಯ ಮಹಿಳಾ ರೈತ ವರ್ಷಾಚರಣೆy ಈ ನಿರ್ಣಯವು ಹೊಂದಿದೆ. ಈ ಲೇಖನವು … Continue reading ಆಹಾರ ಭದ್ರತೆಯ ಖಾತ್ರಿಗಾಗಿ ಕೃಷಿಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಾಗಲಿ