ಉತ್ತರ ಪ್ರದೇಶದ ದಲಿತರ ಮೇಲೆ ಹೆಚ್ಚುತ್ತಿರುವ ದಬ್ಬಾಳಿಕೆ; ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿ ಪ್ರತಿಭಟನೆ

ಉತ್ತರ ಪ್ರದೇಶದಲ್ಲಿ ದಲಿತರ ಮೇಲೆ ಹೆಚ್ಚುತ್ತಿರುವ ದಬ್ಬಾಳಿಕೆಯನ್ನು ನಿಯಂತ್ರಿಸಬೇಕು ಎಂದು ಆಗ್ರಹಿಸಿ ಭೀಮ್ ಆರ್ಮಿ ಭಾರತ್ ಏಕ್ತಾ ಮಿಷನ್ ಮತ್ತು ಆಜಾದ್ ಸಮಾಜ ಪಕ್ಷದ ಸಾವಿರಾರು ಕಾರ್ಯಕರ್ತರು ಪಿಲಿಭಿತ್‌ನ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಿದರು. ಉತ್ತರ ಪ್ರದೇಶದಲ್ಲಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳ ವಿರುದ್ಧ ಕಾರ್ಯಕರ್ತರು ಧ್ವನಿ ಎತ್ತಿದರು. ಭೀಮ್ ಆರ್ಮಿ ಪಿಲಿಭಿತ್ ಜಿಲ್ಲಾಧ್ಯಕ್ಷ ಸೌರಭ್ ಭಾರತೀಯ ಅವರ ನೇತೃತ್ವದಲ್ಲಿ ರಾಷ್ಟ್ರಪತಿಗಳಿಗೆ ಜ್ಞಾಪಕ ಪತ್ರವನ್ನು ಕಳುಹಿಸಲಾಯಿತು. ಇದರಲ್ಲಿ, ಉತ್ತರ … Continue reading ಉತ್ತರ ಪ್ರದೇಶದ ದಲಿತರ ಮೇಲೆ ಹೆಚ್ಚುತ್ತಿರುವ ದಬ್ಬಾಳಿಕೆ; ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿ ಪ್ರತಿಭಟನೆ