ಮಳೆಗಾಲದ ಅಧಿವೇಶನದಲ್ಲಿಯೇ ‘ಒಳಮೀಸಲಾತಿ ಗ್ಯಾರಂಟಿ’ಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಆ.11ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯು ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಯನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಆಗಸ್ಟ್ 11 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದೆ. ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮಳೆಗಾಲದ ಅಧಿವೇಶನದಲ್ಲಿಯೇ ಈ ಕುರಿತು ನಿರ್ಧಾರ ಕೈಗೊಳ್ಳುವಂತೆ ಆಗ್ರಹಿಸಿದೆ. ಒಳಮೀಸಲಾತಿ ಹೋರಾಟವು ಒಂದು ನಿರ್ದಿಷ್ಟ ಜಾತಿಗೆ ಸೀಮಿತವಾಗಿಲ್ಲ, ಬದಲಿಗೆ 101 ಜಾತಿಗಳು ತಮ್ಮ ಹಕ್ಕುಗಳಿಗಾಗಿ ನಡೆಸುತ್ತಿರುವ ಹೋರಾಟ ಎಂದು ಸಮಿತಿ ಸ್ಪಷ್ಟಪಡಿಸಿದೆ. ಕಳೆದ 30 ವರ್ಷಗಳಿಂದ ನಡೆಯುತ್ತಿರುವ … Continue reading ಮಳೆಗಾಲದ ಅಧಿವೇಶನದಲ್ಲಿಯೇ ‘ಒಳಮೀಸಲಾತಿ ಗ್ಯಾರಂಟಿ’ಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಆ.11ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ