ರಾಜ್ಯ ಸರ್ಕಾರದ ವಿರುದ್ಧ ಸಾರಿಗೆದಾರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

ರಾಜ್ಯ ಸರ್ಕಾರದ “ಸಾರಿಗೆ ವಿರೋಧಿ ವ್ಯಾಪಾರ ನೀತಿಗಳನ್ನು” ವಿರೋಧಿಸಿ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರದ ಭಾಗವಾಗಿ ಸೋಮವಾರ ಮಧ್ಯರಾತ್ರಿಯಿಂದ ಆರು ಲಕ್ಷಕ್ಕೂ ಹೆಚ್ಚು ಸಾರಿಗೆ ವಾಹನಗಳು ಭಾಗಿಯಾಗಲಿವೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಆದಾಗ್ಯೂ, ಹಾಲು, ತರಕಾರಿಗಳು ಮತ್ತು ಹಣ್ಣುಗಳಂತಹ ಅಗತ್ಯ ಸರಕುಗಳನ್ನು ಸಾಗಿಸುವ ವಾಹನಗಳು ಮತ್ತು ಇತರ ಅಗತ್ಯ ಸೇವೆಗಳ ವಾಹನಗಳು ಮುಷ್ಕರದಲ್ಲಿ ಭಾಗವಹಿಸುವುದಿಲ್ಲ ಎಂದು ವರದಿ ಉಲ್ಲೇಖಿಸಿದೆ. ರಾಜ್ಯದ ಟ್ರಕ್ಕರ್‌ಗಳು, ಸಾಗಣೆದಾರರು, ಪ್ರವಾಸಿ ಟ್ಯಾಕ್ಸಿಗಳು ಮತ್ತು ಮ್ಯಾಕ್ಸಿ ಕ್ಯಾಬ್ ನಿರ್ವಾಹಕರ ಪ್ರಮುಖ ಒಕ್ಕೂಟ … Continue reading ರಾಜ್ಯ ಸರ್ಕಾರದ ವಿರುದ್ಧ ಸಾರಿಗೆದಾರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ