ಇಂಡಿಯಾ ಮೈತ್ರಿಯಲ್ಲಿ ಸ್ಪಷ್ಟತೆ, ಸಮನ್ವಯದ ಕೊರತೆ ಇದೆ: ಸಿಪಿಐ(ಎಂ)

ವಿಪಕ್ಷಗಳ ಇಂಡಿಯಾ ಮೈತ್ರಿಯಲ್ಲಿ ಸಾಮೂಹಿಕ ಚರ್ಚೆಗಳ ಕೊರತೆಯಿಂದಾಗಿ ಲೋಕಸಭಾ ಚುನಾವಣೆಯ ನಂತರ ಮುಂದುವರಿಯುವ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಸಿಪಿಐ(ಎಂ)ನ ಹಿರಿಯ ನಾಯಕ, ಮಧ್ಯಂತರ ಸಂಯೋಜಕ ಪ್ರಕಾಶ್ ಕಾರಟ್ ಹೇಳಿದ್ದಾರೆ ಎಂದು TNIE ವರದಿ ಮಾಡಿದೆ. ಪಕ್ಷದ 27ನೇ ರಾಷ್ಟ್ರೀಯ ಮಹಾಅಧಿವೇಶನ ತಮಿಳುನಾಡಿನಲ್ಲಿ ಏಪ್ರಿಲ್ 2ರಿಂದ 6ರ ವರೆಗೆ ನಡೆಯಲಿದ್ದು, ಅದಕ್ಕೂ ಮುಂಚೆ ಅವರು ಈ ಹೇಳಿಕೆ ನೀಡಿದ್ದಾರೆ. ಇಂಡಿಯಾ ಮೈತ್ರಿಯ ಪಕ್ಷಗಳು ಮೈತ್ರಿಕೂಟದ ಭವಿಷ್ಯದ ಕಾರ್ಯತಂತ್ರದ ಬಗ್ಗೆ ಒಮ್ಮತಕ್ಕೆ ಬರಬೇಕು ಎಂದು ಸಿಪಿಐ(ಎಂ) ಬಯಸುತ್ತಿದೆ ಎಂದು … Continue reading ಇಂಡಿಯಾ ಮೈತ್ರಿಯಲ್ಲಿ ಸ್ಪಷ್ಟತೆ, ಸಮನ್ವಯದ ಕೊರತೆ ಇದೆ: ಸಿಪಿಐ(ಎಂ)