ಚುನಾವಣಾ ಆಯೋಗಕ್ಕೆ ‘ಇಂಡಿಯಾ’ ಮೈತ್ರಿಕೂಟ ಮೆರವಣಿಗೆ; ಬ್ಯಾರಿಕೇಡ್ ಹತ್ತಿದ ರಾಹುಲ್ ಗಾಂಧಿ
ಸಂಸತ್ ಭವನದಿಂದ ಚುನಾವಣಾ ಆಯೋಗದ ಕಡೆಗೆ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ‘ಇಂಡಿಯಾ’ ಮೈತ್ರಿಕೂಟದ ಸಂಸತ್ತಿನ ಸದಸ್ಯರನ್ನು ಮಾರ್ಗ ಮಧ್ಯದಲ್ಲೇ ತಡೆಯಲಾಗಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರೊಂದಿಗೆ ಪೊಲೀಸ್ ಬ್ಯಾರಿಕೇಡ್ ಮೇಲೇರಿದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಎಲ್ಲಾ ಸಂಸತ್ ಸದಸ್ಯರು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು. ಚುನಾವಣಾ ಆಯೋಗದ ಪ್ರಧಾನ ಕಚೇರಿಗೆ ಹೋಗುವ … Continue reading ಚುನಾವಣಾ ಆಯೋಗಕ್ಕೆ ‘ಇಂಡಿಯಾ’ ಮೈತ್ರಿಕೂಟ ಮೆರವಣಿಗೆ; ಬ್ಯಾರಿಕೇಡ್ ಹತ್ತಿದ ರಾಹುಲ್ ಗಾಂಧಿ
Copy and paste this URL into your WordPress site to embed
Copy and paste this code into your site to embed