ಇಂಡಿಯಾ ಮೈತ್ರಿ ಬಗ್ಗೆ ‘ಯೆಚೂರಿ ಮಾರ್ಗ’ ಅನುಸರಿಸುತ್ತೇವೆ: ಸಿಪಿಎಂ ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ

ವಿಪಕ್ಷಗಳ ಮೈತ್ರಿ ಕೂಟವಾದ ಇಂಡಿಯಾ ಮೈತ್ರಿಯಲ್ಲಿ ಸಿಪಿಐ (ಎಂ) ಪ್ರಮುಖ ಪಾತ್ರ ವಹಿಸುವುದನ್ನು ಮುಂದುವರಿಸುತ್ತದೆ ಎಂದು ಪಕ್ಷದ ನೂತರ ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಹೇಳಿದ್ದು, ಮುಂಬರುವ ಚುನಾವಣೆಯಲ್ಲಿ ಕೇಂದ್ರದ ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್ ಜೊತೆ ಪಕ್ಷವೂ ನಿಕಟವಾಗಿ ಕೆಲಸ ಮಾಡುತ್ತದೆ ಎಂದು ತಿಳಿಸಿದ್ದಾರೆ. ಇಂಡಿಯಾ ಮೈತ್ರಿ ಬಗ್ಗೆ ಕಳೆದ ವಾರ ರಾಷ್ಟ್ರ ರಾಜಧಾನಿಯಲ್ಲಿ ಎಂ.ಎ. ಬೇಬಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಡುವಿನ ಸಭೆಯಲ್ಲಿ ಈ ಸಂದೇಶವನ್ನು ರವಾನಿಸಲಾಗಿದೆ ಎಂದು ಪಕ್ಷದ ಮೂಲಗಳನ್ನು ಉಲ್ಲೇಖಿಸಿ … Continue reading ಇಂಡಿಯಾ ಮೈತ್ರಿ ಬಗ್ಗೆ ‘ಯೆಚೂರಿ ಮಾರ್ಗ’ ಅನುಸರಿಸುತ್ತೇವೆ: ಸಿಪಿಎಂ ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ