ಸೇನೆ ಬಗ್ಗೆ ತಪ್ಪು ಮಾಹಿತಿ; ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿದ ಭಾರತ

ಭಾರತೀಯ ಸೇನೆ ಮತ್ತು ಭದ್ರತಾ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ಸುಳ್ಳು-ದಾರಿತಪ್ಪಿಸುವ ನಿರೂಪಣೆಗಳೊಂದಿಗೆ ಪ್ರಚೋದನಕಾರಿ ಹಾಗೂ ಕೋಮು ಸೂಕ್ಷ್ಮ ವಿಷಯವನ್ನು ಹರಡಿದ್ದಕ್ಕಾಗಿ ಭಾರತವು 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ದುರಂತ ಪಹಲ್ಗಾಮ್ ಭಯೋತ್ಪಾದಕ ಘಟನೆಯ ನಂತರ ಗೃಹ ಸಚಿವಾಲಯದ ಶಿಫಾರಸುಗಳ ಆಧಾರದ ಮೇಲೆ ಭಾರತ ಸರ್ಕಾರವು ಈ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಚಾನೆಲ್‌ಗಳು ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ಪ್ರಸಾರ ಮಾಡುತ್ತಿರುವುದು ಕಂಡುಬಂದಿದೆ. … Continue reading ಸೇನೆ ಬಗ್ಗೆ ತಪ್ಪು ಮಾಹಿತಿ; ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿದ ಭಾರತ