ಪಾಕಿಸ್ತಾನದಿಂದ ನೇರ-ಪರೋಕ್ಷ ಆಮದುಗಳನ್ನು ನಿಷೇಧಿಸಿದ ಭಾರತ
ವಾಣಿಜ್ಯ ಸಚಿವಾಲಯದ ಅಧಿಸೂಚನೆಯ ಪ್ರಕಾರ, ಭಾರತವು ಪಾಕಿಸ್ತಾನದಿಂದ ಎಲ್ಲ ಸರಕುಗಳ ನೇರ ಅಥವಾ ಪರೋಕ್ಷ ಆಮದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ. ವಿದೇಶಿ ವ್ಯಾಪಾರ ನೀತಿ (ಎಫ್‌ಟಿಪಿ) 2023 ರಲ್ಲಿ ‘ಮುಂದಿನ ಆದೇಶಗಳವರೆಗೆ ಪಾಕಿಸ್ತಾನದಲ್ಲಿ ಹುಟ್ಟುವ ಅಥವಾ ರಫ್ತು ಮಾಡುವ ಎಲ್ಲ ಸರಕುಗಳ ನೇರ ಅಥವಾ ಪರೋಕ್ಷ ಆಮದು ಅಥವಾ ಸಾಗಣೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲು’ ಈ ನಿಟ್ಟಿನಲ್ಲಿ ಒಂದು ನಿಬಂಧನೆಯನ್ನು ಸೇರಿಸಲಾಗಿದೆ ಎಂದು ಸಚಿವಾಲಯ ಮೇ 2 ರ ಅಧಿಸೂಚನೆಯಲ್ಲಿ ತಿಳಿಸಿದೆ. ರಾಷ್ಟ್ರೀಯ ಭದ್ರತೆ … Continue reading ಪಾಕಿಸ್ತಾನದಿಂದ ನೇರ-ಪರೋಕ್ಷ ಆಮದುಗಳನ್ನು ನಿಷೇಧಿಸಿದ ಭಾರತ
Copy and paste this URL into your WordPress site to embed
Copy and paste this code into your site to embed