ಮಹಾರಾಷ್ಟ್ರ ಚುನಾವಣಾ ಫಲಿತಾಂಶ ಪ್ರಶ್ನಿಸಿ 60ಕ್ಕೂ ಹೆಚ್ಚು ಅರ್ಜಿ ಸಲ್ಲಿಸಿದ ಇಂಡಿಯಾ ಬ್ಲಾಕ್ ಅಭ್ಯರ್ಥಿಗಳು

ಇತ್ತೀಚೆಗೆ ನಡೆದ ಅಸೆಂಬ್ಲಿ ಚುನಾವಣೆಯಲ್ಲಿನ ವ್ಯತ್ಯಾಸಗಳ ವಿರುದ್ಧ ಮಹಾರಾಷ್ಟ್ರದ ಬಾಂಬೆ ಹೈಕೋರ್ಟ್‌ನ ವಿವಿಧ ಪೀಠಗಳಲ್ಲಿ ಸುಮಾರು 63 ಚುನಾವಣಾ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಇಂಡಿಯಾ (I.N.D.I.A.) ಮೈತ್ರಿಕೂಟದ ಸದಸ್ಯರು ಹೇಳಿಕೊಂಡಿದ್ದಾರೆ. ಕೆಲವು ಅರ್ಜಿಗಳು ಈ ಹಿಂದೆಯೇ ಸಲ್ಲಿಕೆಯಾಗಿದ್ದವು. ಆದರೆ, ಕಾನೂನಿನ ಪ್ರಕಾರ ಚುನಾವಣಾ ಅರ್ಜಿಗಳನ್ನು ಸಲ್ಲಿಸಬೇಕಾದ ನಿಗದಿತ 45 ದಿನಗಳ ಅವಧಿಯು ಜನವರಿ 7 ರಂದು ಕೊನೆಗೊಂಡಿದ್ದರಿಂದ ಕೊನೆಯ ದಿನವಾದ ಮಂಗಳವಾರ ಅನೇಕ ಅರ್ಜಿಗಳನ್ನು ಸಲ್ಲಿಸಲಾಯಿತು. ವಿಧಾನಸಭೆ ಚುನಾವಣೆ ನಡೆದ ದಿನಾಂಕ. ನವೆಂಬರ್ 20, 2024 ಆಗಿದೆ. … Continue reading ಮಹಾರಾಷ್ಟ್ರ ಚುನಾವಣಾ ಫಲಿತಾಂಶ ಪ್ರಶ್ನಿಸಿ 60ಕ್ಕೂ ಹೆಚ್ಚು ಅರ್ಜಿ ಸಲ್ಲಿಸಿದ ಇಂಡಿಯಾ ಬ್ಲಾಕ್ ಅಭ್ಯರ್ಥಿಗಳು