ಉಪರಾಷ್ಟ್ರಪತಿ ಚುನಾವಣೆ | ‘ಇಂಡಿಯಾ’ ಅಭ್ಯರ್ಥಿಯಾಗಿ ನಿವೃತ್ತ ನ್ಯಾ. ಬಿ ಸುದರ್ಶನ್ ರೆಡ್ಡಿ ಆಯ್ಕೆ

ಸೆಪ್ಟೆಂಬರ್ 9ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಬಿ. ಸುದರ್ಶನ್ ರೆಡ್ಡಿ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಮಂಗಳವಾರ ಘೋಷಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿಯ ನಿವಾಸದಲ್ಲಿ ನಡೆದ ಇಂಡಿಯಾ ಒಕ್ಕೂಟದ ನಾಯಕರ ಸಭೆಯ ನಂತರ ಈ ನಿರ್ಧಾರ ಪ್ರಕಟಿಸಲಾಗಿದೆ. “ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷಗಳು ಸಾಮಾನ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಿರ್ಧರಿಸಿವೆ. ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎಲ್ಲಾ ವಿರೋಧ ಪಕ್ಷಗಳು ಒಂದೇ ಹೆಸರಿಗೆ ಒಪ್ಪಿಗೆ … Continue reading ಉಪರಾಷ್ಟ್ರಪತಿ ಚುನಾವಣೆ | ‘ಇಂಡಿಯಾ’ ಅಭ್ಯರ್ಥಿಯಾಗಿ ನಿವೃತ್ತ ನ್ಯಾ. ಬಿ ಸುದರ್ಶನ್ ರೆಡ್ಡಿ ಆಯ್ಕೆ