ಎಸ್‌ಐಆರ್ ವಿರುದ್ಧ ಇಂಡಿಯಾ ಒಕ್ಕೂಟ ಪ್ರತಿಭಟನೆ: ಆಕಾಶವಾಣಿ ಭವನ ಪ್ರವೇಶಿಸಿದ ಆರೋಪದಲ್ಲಿ ಪ್ರಿಯಾಂಕ- ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್

ನವದೆಹಲಿ: ಚುನಾವಣಾ ಆಯೋಗದ ಎಸ್‌ಐಆರ್‌ (ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆ ಮತ್ತು ಮತದಾರರ ಹಕ್ಕುಗಳ ಕುರಿತಾಗಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಆಕಾಶವಾಣಿ ಭವನದೊಳಗೆ ಅನುಮತಿ ಇಲ್ಲದೆ ಪ್ರವೇಶಿಸಿ ಪ್ರತಿಭಟನೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ. ವೇಣುಗೋಪಾಲ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ವಿರುದ್ಧ ದೆಹಲಿ … Continue reading ಎಸ್‌ಐಆರ್ ವಿರುದ್ಧ ಇಂಡಿಯಾ ಒಕ್ಕೂಟ ಪ್ರತಿಭಟನೆ: ಆಕಾಶವಾಣಿ ಭವನ ಪ್ರವೇಶಿಸಿದ ಆರೋಪದಲ್ಲಿ ಪ್ರಿಯಾಂಕ- ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್