‘ನಮ್ಮ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ, ಚೀನಾ ಹಸ್ತಕ್ಷೇಪ ಮಾಡುವ ಸಾಧ್ಯತೆ ಇದೆ’: ಮತ್ತೆ ಆರೋಪಿಸಿದ ಕೆನಡಾ

ಏಪ್ರಿಲ್ 28ರಂದು ನಡೆಯಲಿರುವ ಕೆನಡಾದ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ ಮತ್ತು ಚೀನಾ ಹಸ್ತಕ್ಷೇಪ ಮಾಡುವ ಸಾಧ್ಯತೆಯಿದೆ ಎಂದು ಕೆನಡಾದ ಗುಪ್ತಚರ ಸೇವೆ ಸೋಮವಾರ (ಮಾ.25) ಹೇಳಿದೆ. ಭಾರತ ಮತ್ತು ಚೀನಾ ನಮ್ಮ ಚುನಾವಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ಕೃತಕ ಬುದ್ಧಿಮತ್ತೆಯನ್ನು ಹೆಚ್ಚಾಗಿ ಬಳಸುತ್ತಿವೆ ಎಂದು ಚುನಾವಣೆಗೆ ಸಂಬಂಧಿಸಿದ ಪತ್ರಿಕಾಗೋಷ್ಠಿಯಲ್ಲಿ ಕೆನಡಾದ ಭದ್ರತಾ ಗುಪ್ತಚರ ಸೇವೆಯ (CSIS)ಕಾರ್ಯಾಚರಣೆಗಳ ಉಪ ನಿರ್ದೇಶಕಿ ವನೆಸ್ಸಾ ಲಾಯ್ಡ್ ಆರೋಪಿಸಿದ್ದಾರೆ. ಭಾನುವಾರ (ಮಾ.23) ಪ್ರಧಾನಿ ಮಾರ್ಕ್ ಕಾರ್ನಿ ಅವರು ಸಾರ್ವತ್ರಿಕ ಚುನಾವಣೆ ಘೋಷಣೆ ಮಾಡಿದ್ದು, … Continue reading ‘ನಮ್ಮ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ, ಚೀನಾ ಹಸ್ತಕ್ಷೇಪ ಮಾಡುವ ಸಾಧ್ಯತೆ ಇದೆ’: ಮತ್ತೆ ಆರೋಪಿಸಿದ ಕೆನಡಾ