Homeಚಳವಳಿ'ಭಾರತ ಒಂದು ಒಕ್ಕೂಟ ರಾಷ್ಟ್ರ- ಆಶಯಗಳು & ಸವಾಲುಗಳು' ವಿಚಾರ ಸಂಕಿರಣ ನಾಳೆ...

‘ಭಾರತ ಒಂದು ಒಕ್ಕೂಟ ರಾಷ್ಟ್ರ- ಆಶಯಗಳು & ಸವಾಲುಗಳು’ ವಿಚಾರ ಸಂಕಿರಣ ನಾಳೆ…

- Advertisement -
- Advertisement -

ಅಖಿಲ ಭಾರತ ವಕೀಲರ ಸಂಘ (AILU) ವತಿಯಿಂದ ‘ಭಾರತ ಒಂದು ಒಕ್ಕೂಟ ರಾಷ್ಟ್ರ- ಆಶಯಗಳು & ಸವಾಲುಗಳು’ ವಿಚಾರದ ಕುರಿತು ಸೆಪ್ಟಂಬರ್ 04 ರ ಬುಧವಾರ ಸಂಜೆ 4 ಗಂಟೆಗೆ ವಿಚಾರ ಸಂಕಿರಣ ಬೆಂಗಳೂರಿನ ಸೆನೆಟ್ ಸಭಾಂಗಣದಲ್ಲಿ ನಡೆಯಲಿದೆ.

ವಿಷಯದ ಕುರಿತು ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎನ್ ನಾಗಮೋಹನ್ ದಾಸ್ ರವರು, ಮಾಜಿ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ರವರು ಮತ್ತು ಅಖಿಲ ಭಾರತ ವಕೀಲರ ಸಂಘದ ಪಶ್ಚಿಮ ಬಂಗಾಳದ ಅಧ್ಯಕ್ಷರು ಮತ್ತು ಮಾಜಿ ಅಡ್ವೊಕೇಟ್ ಜನರಲ್ ಸಹ ಆದ ಬಿಕಾಸ್ ರಂಜನ್ ಭಟ್ಟಾಚಾರ್ಯರವರು ಮಾತನಾಡಲಿದ್ದಾರೆ.

ಅಖಿಲ ಭಾರತ ವಕೀಲರ ಸಂಘದ ಕರ್ನಾಟಕದ ರಾಜ್ಯಧ್ಯಕ್ಷರಾದ ಎಸ್.ಶಂಕರಪ್ಪನವರು ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಆಸಕ್ತಿವುಳ್ಳವರು ಹೆಚ್ಚಿನ ಮಾಹಿತಿಗಾಗಿ 9945645330 ಮತ್ತು 9449784667 ಈ ಮೊಬೈಲ್ ನಂಬರ್ ಗಳಲ್ಲಿ ಸಂಪರ್ಕಿಸಬಹುದಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

’ಆದಿವಾಸಿಗಳ ಅಭಿವೃದ್ಧಿ’ ಪುಸ್ತಕದಿಂದ ಆಯ್ದ ಅಧ್ಯಾಯ; ಆದಿವಾಸಿಗಳೊಡನೆ ಅನುಸಂಧಾನ ವಿಧಾನ ಯಾವುದಾಗಿರಬೇಕು?

0
ಶ್ರೀಮತಿ ಖೋಂಗಮೆನ್ (1) ಅವರು, ಈಗ್ಗೆ ಮೂರು ದಿನಗಳ ಹಿಂದೆ ಈ ಸಮ್ಮೇಳನದ ಕುರಿತು ನನಗೆ ವಿವರಗಳನ್ನು ನೀಡಿದರು. ಈ ಕಾರ್ಯಕ್ರಮದ ಆಯೋಜನೆ ಮತ್ತು ವಿವರಗಳನ್ನು ನೋಡಿ ನನಗೆ ಸಂತೋಷವಾಯಿತು. ಈ ತರಹದ...