‘ಭಾರತ ಧರ್ಮಶಾಲೆಯಲ್ಲ..’; ಗಡೀಪಾರು ವಿರುದ್ಧದ ಶ್ರೀಲಂಕಾ ಪ್ರಜೆ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ 

ಜೈಲು ಶಿಕ್ಷೆ ಅನುಭವಿಸಿದ ನಂತರ ತನ್ನ ಗಡೀಪಾರು ಪ್ರಶ್ನಿಸಿ ಶ್ರೀಲಂಕಾದ ಪ್ರಜೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಭಾರತವು ಜಗತ್ತಿನಾದ್ಯಂತದ ನಿರಾಶ್ರಿತರಿಗೆ ಆಶ್ರಯ ನೀಡಬಹುದಾದ ‘ಧರ್ಮಶಾಲೆ’ ಅಲ್ಲ ಎಂದು ಪ್ರತಿಪಾದಿಸಿದೆ. “ಭಾರತವು ಪ್ರಪಂಚದಾದ್ಯಂತದ ನಿರಾಶ್ರಿತರಿಗೆ ಆಶ್ರಯ ನೀಡಬೇಕೇ? ನಾವು ಈಗಾಗಲೇ 140 ಕೋಟಿ ಜನಸಂಖ್ಯೆಯೊಂದಿಗೆ ಹೋರಾಡುತ್ತಿದ್ದೇವೆ. ಇದು ಎಲ್ಲೆಡೆಯಿಂದ ಬರುವ ವಿದೇಶಿ ಪ್ರಜೆಗಳಿಗೆ ನಾವು ಅವಕಾಶ ನೀಡಬಹುದಾದ ಧರ್ಮಶಾಲೆಯಲ್ಲ” ಎಂದು ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಕೆ. ವಿನೋದ್ ಚಂದ್ರನ್ ಅವರ ಪೀಠ ಹೇಳಿದೆ. … Continue reading ‘ಭಾರತ ಧರ್ಮಶಾಲೆಯಲ್ಲ..’; ಗಡೀಪಾರು ವಿರುದ್ಧದ ಶ್ರೀಲಂಕಾ ಪ್ರಜೆ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್