‘ಭಾರತ ಒಂದು ಜಾತ್ಯತೀತ ದೇಶ’: ದಿಯಾ ಮಿರ್ಜಾ ವಿಡಿಯೋ ಕುರಿತ ಬಿಜೆಪಿ ನಾಯಕರ ಟೀಕೆಗೆ ಬಾಂಬೆ ಹೈಕೋರ್ಟ್ ಆಕ್ಷೇಪ : ವಿಡಿಯೋ ಮರುಸ್ಥಾಪಿಸಲು ಬಿಎಂಸಿಗೆ ಆದೇಶ

ಸಾರ್ವಜನಿಕ ರಸ್ತೆಗಳಲ್ಲಿ ಪಟಾಕಿ ಸಿಡಿಸದಂತೆ ದೀಪಾವಳಿ ಹಬ್ಬದ ಮುನ್ನ ನಾಗರಿಕರಲ್ಲಿ ನಟಿ ದಿಯಾ ಮಿರ್ಜಾ ಮನವಿ ಮಾಡಿಕೊಂಡಿದ್ದ ವಿಡಿಯೋ ವಿರುದ್ಧ ಕೆಲವು ರಾಜಕಾರಣಿಗಳು ಮಾಡಿದ ಟೀಕೆಗಳನ್ನು ಬಾಂಬೆ ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ. ನ್ಯಾಯಮೂರ್ತಿ ಗಿರೀಶ್ ಕುಲಕರ್ಣಿ ಮತ್ತು ನ್ಯಾಯಮೂರ್ತಿ ಡಾ. ನೀಲಾ ಗೋಖಲೆ ಅವರನ್ನೊಳಗೊಂಡ ವಿಭಾಗೀಯ ಪೀಠವು, “ಕೆಲವು ರಾಜಕಾರಣಿಗಳು ಮಾಡಿದ ಇಂತಹ ಅಡ್ಡಾದಿಡ್ಡಿ ಟೀಕೆಗಳಿಂದ ನಮಗೆ ತೀವ್ರ ಬೇಸರವಾಗಿದೆ” ಎಂದು ಹೇಳಿದ್ದಲ್ಲದೆ, “ಭಾರತವು ಒಂದು ಜಾತ್ಯತೀತ ದೇಶ” ಎಂಬುದನ್ನು ಅವರಿಗೆ ನೆನಪಿಸಿದೆ. “ಹಬ್ಬ ಎನ್ನುವುದು ಪ್ರತಿಯೊಬ್ಬರೂ … Continue reading ‘ಭಾರತ ಒಂದು ಜಾತ್ಯತೀತ ದೇಶ’: ದಿಯಾ ಮಿರ್ಜಾ ವಿಡಿಯೋ ಕುರಿತ ಬಿಜೆಪಿ ನಾಯಕರ ಟೀಕೆಗೆ ಬಾಂಬೆ ಹೈಕೋರ್ಟ್ ಆಕ್ಷೇಪ : ವಿಡಿಯೋ ಮರುಸ್ಥಾಪಿಸಲು ಬಿಎಂಸಿಗೆ ಆದೇಶ