ಇರಾನ್ ಅಣು ಸ್ಥಾವರಗಳ ವಿಕಿರಣ ಮಟ್ಟಗಳ ಮೇಲೆ ಭಾರತದ ಸೂಕ್ಷ್ಮ ನಿಗಾ: ಇರಾನ್‌ನಿಂದ ಭಾರತಕ್ಕೆ ಕೃತಜ್ಞತೆ

ಹೊಸದಿಲ್ಲಿ: ಇಸ್ರೇಲ್ ಮತ್ತು ಅಮೆರಿಕ ಇರಾನ್‌ನ ಅಣು ಸ್ಥಾವರಗಳ ಮೇಲೆ ದಾಳಿ ನಡೆಸಿದ ನಂತರ, ವಿಶ್ವಸಂಸ್ಥೆ ಸಂಬಂಧಿತ ಅಣು ನಿಗಾ ಸಂಸ್ಥೆ (IAEA) ಒದಗಿಸುತ್ತಿರುವ ಮಾಹಿತಿಗಳನ್ನು ಭಾರತ ಹತ್ತಿರದಿಂದ ಗಮನಿಸುತ್ತಿದೆ. ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಚರ್ಚೆ ಹಾಗೂ ರಾಜತಾಂತ್ರಿಕತೆಯ ಮೂಲಕ ಶೀಘ್ರವಾಗಿ ಮರುಸ್ಥಾಪಿಸಲು ಭಾರತ ಒತ್ತಾಯಿಸುತ್ತಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಗುರುವಾರ (ಜೂನ್ 26) ನಡೆದ ಸಚಿವಾಲಯದ ವಾರದ ಪತ್ರಿಕಾಗೋಷ್ಠಿಯಲ್ಲಿ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, ಇರಾನ್‌ನಲ್ಲಿರುವ ಅಣು ವಿಜ್ಞಾನಿಗಳ ಮೇಲಿನ … Continue reading ಇರಾನ್ ಅಣು ಸ್ಥಾವರಗಳ ವಿಕಿರಣ ಮಟ್ಟಗಳ ಮೇಲೆ ಭಾರತದ ಸೂಕ್ಷ್ಮ ನಿಗಾ: ಇರಾನ್‌ನಿಂದ ಭಾರತಕ್ಕೆ ಕೃತಜ್ಞತೆ