ಭಾರತದಲ್ಲಿ ಅಲ್ಪಸಂಖ್ಯಾತ ವಿರೋಧಿ ದ್ವೇಷ ಭಾಷಣ 2024ರಲ್ಲಿ 74% ಹೆಚ್ಚಳ!

ಭಾರತದಲ್ಲಿ ಅಲ್ಪಸಂಖ್ಯಾತ ವಿರೋಧಿ ದ್ವೇಷ ಭಾಷಣವು ಹಿಂದಿನ ವರ್ಷಕ್ಕೆ ಹೋಲಿಸಿದರೆ 2024 ರಲ್ಲಿ 74.4% ರಷ್ಟು ಹೆಚ್ಚಾಗಿದೆ ಎಂದು ವಾಷಿಂಗ್ಟನ್ ಡಿಸಿ ಮೂಲದ ಸಂಶೋಧನಾ ಸಂಸ್ಥೆಯಾದ ‘ಇಂಡಿಯಾ ಹೇಟ್ ಲ್ಯಾಬ್’ ಸೋಮವಾರ ಪ್ರಕಟಿಸಿದ ಅಧ್ಯಯನ ಹೇಳಿದೆ. ‘ಭಾರತದಲ್ಲಿ ಸಾಮಾಜಿಕ ಮಾಧ್ಯಮ ಮತ್ತು ದ್ವೇಷ ಭಾಷಣ’ ಎಂಬ ಅಧ್ಯಯನದಲ್ಲಿ ಕಳೆದ ವರ್ಷ ದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ಮುಖ್ಯವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡು 1,165 ದ್ವೇಷ ಭಾಷಣದ ಪ್ರಕರಣಗಳನ್ನು ಅದು ದಾಖಲಿಸಿದೆ. “ದ್ವೇಷ ಭಾಷಣವು 2023 ಕ್ಕಿಂತ 74.4% … Continue reading ಭಾರತದಲ್ಲಿ ಅಲ್ಪಸಂಖ್ಯಾತ ವಿರೋಧಿ ದ್ವೇಷ ಭಾಷಣ 2024ರಲ್ಲಿ 74% ಹೆಚ್ಚಳ!