ತಾಲಿಬಾನ್ ಜೊತೆಗಿನ ಸಂಬಂಧ ಬಲಪಡಿಸಲು ಮುಂದಾದ ಭಾರತ; ಕಾಬೂಲ್ ರಾಯಭಾರ ಪುನರಾರಂಭಕ್ಕೆ ಸಜ್ಜು?

ಭಾರತ-ಅಫ್ಘಾನಿಸ್ತಾನ ಸಂಬಂಧಗಳಲ್ಲಿನ ಪ್ರಮುಖ ಬೆಳವಣಿಗೆ ನಡೆಯುತ್ತಿದ್ದು; ವಿದೇಶಾಂಗ ಸಚಿವ ಎಸ್. ಜೈಶಂಕರ್ ಭೇಟಿ ಮಾಡಿದ ತಾಲಿಬಾನ್ ಸಚಿವ ಅಮೀರ್ ಖಾನ್ ಮುತ್ತಾಕಿ ಅವರಿಗೆ, ಕಾಬೂಲ್‌ನಲ್ಲಿರುವ ತನ್ನ ತಾಂತ್ರಿಕ ಕಾರ್ಯಾಚರಣೆಯನ್ನು ಪೂರ್ಣ ಪ್ರಮಾಣದ ರಾಯಭಾರ ಕಚೇರಿಯಾಗಿ ಮೇಲ್ದರ್ಜೆಗೇರಿಸಲಿದೆ’ ಎಂದು ಹೇಳಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಕೇಂದ್ರ ಸರ್ಕಾರ ಅಧಿಕೃತವಾಗಿ ತಾಲಿಬಾನ್ ಆಡಳಿತವನ್ನು ಗುರುತಿಸದಿದ್ದರೂ, ದೇಶಕ್ಕೆ ಪ್ರತಿಕೂಲವಾಗಿರುವ ಪಾಕಿಸ್ತಾನದ ನಡುವೆ ಭಾರತ ಅಫ್ಘಾನಿಸ್ತಾನದೊಂದಿಗಿನ ಸಂಬಂಧವನ್ನು ಹೆಚ್ಚಿಸುತ್ತಿರುವಾಗ ಈ ಬೆಳವಣಿಗೆ ಸಂಭವಿಸಿದೆ. “ಕಾಬೂಲ್‌ನಲ್ಲಿರುವ ಭಾರತದ ತಾಂತ್ರಿಕ ಕಾರ್ಯಾಚರಣೆಯನ್ನು ಭಾರತದ … Continue reading ತಾಲಿಬಾನ್ ಜೊತೆಗಿನ ಸಂಬಂಧ ಬಲಪಡಿಸಲು ಮುಂದಾದ ಭಾರತ; ಕಾಬೂಲ್ ರಾಯಭಾರ ಪುನರಾರಂಭಕ್ಕೆ ಸಜ್ಜು?