ಭಾರತ-ಪಾಕ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ | ವೈದ್ಯರ ರಜೆ ರದ್ದುಗೊಳಿಸಿದ ಜಾರ್ಖಂಡ್ ಸರ್ಕಾರ

ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಜಾರ್ಖಂಡ್‌ನಾದ್ಯಂತ ಎಲ್ಲಾ ಆಸ್ಪತ್ರೆಗಳು, ವೈದ್ಯರು ಮತ್ತು ವೈದ್ಯಕೀಯ ಸಂಪನ್ಮೂಲಗಳನ್ನು ಹೈ ಅಲರ್ಟ್‌ನಲ್ಲಿ ಇರಿಸಲಾಗಿದ್ದು, ಸರ್ಕಾರಿ ವೈದ್ಯರ ರಜೆಗಳನ್ನು ರದ್ದುಪಡಿಸಲಾಗಿದೆ ಎಂದು ವರದಿಯಾಗಿದೆ. ಎಲ್ಲಾ ಸಿವಿಲ್ ಸರ್ಜನ್‌ಗಳು ಮತ್ತು ಸರ್ಕಾರಿ ವೈದ್ಯರು ತಮ್ಮ ಕೆಲಸದ ಸ್ಥಳಗಳಲ್ಲಿ 24×7 ಲಭ್ಯವಿರುವಂತೆ ನಿರ್ದೇಶಿಸಲಾಗಿದೆ ಎಂದು ಅದು ಹೇಳಿದೆ. ಭಾರತ-ಪಾಕ್ “ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಸರ್ಕಾರಿ ವೈದ್ಯರ ರಜೆಗಳನ್ನು ರದ್ದುಪಡಿಸಲಾಗಿದೆ. ಇದರೊಂದಿಗೆ, ಮೊದಲ ಬಾರಿಗೆ, ಎಲ್ಲಿಯೂ ವೈದ್ಯಕೀಯ ತೊಂದರೆ ಉಂಟಾಗದಂತೆ ಎಲ್ಲಾ … Continue reading ಭಾರತ-ಪಾಕ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ | ವೈದ್ಯರ ರಜೆ ರದ್ದುಗೊಳಿಸಿದ ಜಾರ್ಖಂಡ್ ಸರ್ಕಾರ