ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆ: ವಿಶೇಷ ಅಧಿವೇಶನ ಕರೆಯುವಂತೆ ರಾಹುಲ್ ಗಾಂಧಿ ಪತ್ರ

ಕೇಂದ್ರ ಸರ್ಕಾರ ಪಾಕಿಸ್ತಾನದೊಂದಿಗೆ ಕದನ ವಿರಾಮ ಒಪ್ಪಂದವನ್ನು ಘೋಷಿಸಿದ ಒಂದು ದಿನದ ನಂತರ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಆಪರೇಷನ್ ಸಿಂಧೂರ್ ಮತ್ತು ಕದನ ವಿರಾಮದ ಬಗ್ಗೆ ಚರ್ಚಿಸಲು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವಂತೆ ವಿನಂತಿಸಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೊದಲು ಕದನ ವಿರಾಮವನ್ನು ಘೋಷಿಸಿದ್ದಾರೆ ಎಂದು ಅವರು ಒತ್ತಿ ಹೇಳಿದ್ದಾರೆ. “ಆತ್ಮೀಯ ಪ್ರಧಾನಿಯವರೇ, ಸಂಸತ್ತಿನ ವಿಶೇಷ ಅಧಿವೇಶನವನ್ನು ತಕ್ಷಣವೇ ಕರೆಯಬೇಕೆಂಬ ವಿರೋಧ … Continue reading ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆ: ವಿಶೇಷ ಅಧಿವೇಶನ ಕರೆಯುವಂತೆ ರಾಹುಲ್ ಗಾಂಧಿ ಪತ್ರ