‘ಭಾರತ-ಪಾಕಿಸ್ತಾನ ಸಂಘರ್ಷಕ್ಕೂ ನಮಗೂ ಸಂಬಂಧವಿಲ್ಲ’: ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್

“ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷಕ್ಕೂ ನಮಗೂ ಸಂಬಂಧವಿಲ್ಲ” ಎಂದು ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಹೇಳಿದ್ದಾರೆ. ಆದರೂ ಅವರು, “ನಾನು ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡೂ ದೇಶಗಳ ನಡುವಿನ ಉದ್ವಿಗ್ನತೆ ಶಮನ ಮಾಡಲು ಪ್ರಯತ್ನಿಸುತ್ತಿರುವುದಾಗಿ” ತಿಳಿಸಿದ್ದಾರೆ ಎಂದು ವರದಿಯಾಗಿದೆ. ಫಾಕ್ಸ್‌ ನ್ಯೂಸ್‌ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ವ್ಯಾನ್ಸ್‌, ಅಂತಾರಾಷ್ಟ್ರೀಯ ಸಂಘರ್ಷಗಳಿಂದ ಅಮೆರಿಕ ದೂರ ಉಳಿಯಲಿದೆ ಎಂದು ಪ್ರತಿಪಾದಿಸಿದ್ದಾರೆ. ಭಾರತ-ಪಾಕಿಸ್ತಾನ ವಿಷಯದಲ್ಲಿ ನಾವು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಯತ್ನಿಸುತ್ತೇವೆ. ಆದರೆ, ಅವರ ಸಂಘರ್ಷದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ. … Continue reading ‘ಭಾರತ-ಪಾಕಿಸ್ತಾನ ಸಂಘರ್ಷಕ್ಕೂ ನಮಗೂ ಸಂಬಂಧವಿಲ್ಲ’: ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್