ಭಾರತ – ಪಾಕ್ ಸಂಘರ್ಷ ಹಿನ್ನಲೆ | ಸಾಮಾಜಿಕ ಮಾಧ್ಯಮಗಳಲ್ಲಿ ಹರಡಲಾಗುತ್ತಿರುವ ಸುಳ್ಳುಗಳು

ಜಮ್ಮು ಕಾಶ್ಮೀರದ ರಾಜೌರಿಯಲ್ಲಿ ಸೇನಾ ಬ್ರಿಗೇಡ್ ಮೇಲೆ ನಡೆದ ಆತ್ಮಹತ್ಯಾ ದಾಳಿ ಮತ್ತು ಪಂಜಾಬ್‌ನ ಜಲಂಧರ್‌ನಲ್ಲಿ ನಡೆದ ಡ್ರೋನ್ ದಾಳಿಯ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ವ್ಯಾಪಕ ಹೇಳಿಕೆಗಳನ್ನು ಭಾರತ ಸರ್ಕಾರ ಶುಕ್ರವಾರ ನಿರಾಕರಿಸಿದ್ದು, ಅವುಗಳನ್ನು “ನಕಲಿ ಸುದ್ದಿ” ಎಂದು ಪ್ರತಿಪಾದಿಸಿದೆ. ಭಾರತ – ಪಾಕ್ ಸಂಘರ್ಷ ಹಿನ್ನಲೆ ಜಮ್ಮು ಕಾಶ್ಮೀರದ ಯಾವುದೇ ಸೇನಾ ಕಂಟೋನ್ಮೆಂಟ್‌ನಲ್ಲಿ ಯಾವುದೇ “ಫಿದಾಯೀನ್” ಅಥವಾ ಆತ್ಮಹತ್ಯಾ ದಾಳಿ ನಡೆದಿಲ್ಲ ಎಂದು ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋದ (ಪಿಐಬಿ) ಫ್ಯಾಕ್ಟ್‌ಚೆಕ್ ವರದಿ ಹೇಳಿದೆ. 🚨 … Continue reading ಭಾರತ – ಪಾಕ್ ಸಂಘರ್ಷ ಹಿನ್ನಲೆ | ಸಾಮಾಜಿಕ ಮಾಧ್ಯಮಗಳಲ್ಲಿ ಹರಡಲಾಗುತ್ತಿರುವ ಸುಳ್ಳುಗಳು