ಭಾರತ-ಪಾಕಿಸ್ತಾನ ಸಂಘರ್ಷ | ವಿಡಿಯೊ ಗೇಮ್ ದೃಶ್ಯ ಹಂಚಿ ಪಾಕಿಸ್ತಾನದ ದೃಶ್ಯ ಎಂದ ಪಬ್ಲಿಕ್ ಟಿವಿ!

ಭಾರತ – ಪಾಕಿಸ್ತಾನದ ನಡುವೆ ಉಂಟಾಗಿರುವ ಉದ್ವಿಗ್ನತೆಯ ನಡುವೆ ಹಲವಾರು ಸುಳ್ಳು ಸುದ್ದಿಗಳು, ವಿಡಿಯೊ, ಚಿತ್ರ, ಬರಹದ ಮೂಲಕ ಹರಿದಾಡುತ್ತಿವೆ. ಹೆಚ್ಚಿನ ಸುದ್ದಿಗಳಲ್ಲಿ ವಿಡಿಯೊ ಗೇಮ್ ದೃಶ್ಯಗಳು, ಇಸ್ರೇಲ್-ಗಾಝಾದ ವಿಡಿಯೊಗಳು ಮತ್ತು ಹಳೆಯ ವಿಡಿಯೊಗಳನ್ನು ಹಂಚಿ ಸುಳ್ಳು ಹರಡಲಾಗುತ್ತಿವೆ. ಅವುಗಳಲ್ಲಿ ಕೆಲವು ಸುಳ್ಳು ಸುದ್ದಿಗಳನ್ನು ನಾನುಗೌರಿ.ಕಾಂ ಓದುಗರಿಗಾಗಿ ನೀಡುತ್ತಿದ್ದೇವೆ. ಭಾರತ-ಪಾಕಿಸ್ತಾನ ಸಂಘರ್ಷ ವಿಡಿಯೊ ಗೇಮ್‌ ದೃಶ್ಯಗಳನ್ನು ವಾಯು ದಾಳಿಯ ವಿಡಿಯೊಗಳು ಎಂದು ಹೇಳಿ, ಸಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಮಾಧ್ಯಮ ಪಬ್ಲಿಕ್ ಟಿವಿ, ಪ್ರತಿಧ್ವನಿ.ಕಾಂ ಸೇರಿದಂತೆ, ಹಲವಾರು ಜನರು … Continue reading ಭಾರತ-ಪಾಕಿಸ್ತಾನ ಸಂಘರ್ಷ | ವಿಡಿಯೊ ಗೇಮ್ ದೃಶ್ಯ ಹಂಚಿ ಪಾಕಿಸ್ತಾನದ ದೃಶ್ಯ ಎಂದ ಪಬ್ಲಿಕ್ ಟಿವಿ!