ಭಾರತ-ಪಾಕ್ ಯುದ್ದ ತಾನೇ ನಿಲ್ಲಿಸಿದ್ದು, ಈ ಸಂದರ್ಭ 5 ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ: ಪುನರುಚ್ಚರಿಸಿದ ಟ್ರಂಪ್

ನ್ಯೂಯಾರ್ಕ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ ಮತ್ತು ಪಾಕಿಸ್ತಾನದ ನಡುವಿನ ಇತ್ತೀಚಿನ ಯುದ್ಧವನ್ನು ತಾನು ನಿಲ್ಲಿಸಿದ್ದೇನೆ ಮತ್ತು ಈ ಸಂದರ್ಭದಲ್ಲಿ ಐದು ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂಬ ತಮ್ಮ ಹೇಳಿಕೆಯನ್ನು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಬಹುಶಃ ಪರಮಾಣು ಯುದ್ಧದಲ್ಲಿ ಕೊನೆಗೊಳ್ಳಬಹುದಾಗಿದ್ದ ಈ ಸಂಘರ್ಷವನ್ನು ತಡೆಯಲು ತಾನು ಮಧ್ಯಪ್ರವೇಶಿಸಿದೆ ಎಂದು ಟ್ರಂಪ್ ಮಂಗಳವಾರ ಹೇಳಿಕೊಂಡಿದ್ದಾರೆ. ವೈಟ್‌ಹೌಸ್‌ನಲ್ಲಿ ನಡೆದ ಕಾಂಗ್ರೆಸ್ ಸದಸ್ಯರ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ ಟ್ರಂಪ್, ಭಾರತ ಮತ್ತು ಪಾಕಿಸ್ತಾನ ಯುದ್ದವನ್ನು ಮಾತ್ರವಲ್ಲದೇ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ … Continue reading ಭಾರತ-ಪಾಕ್ ಯುದ್ದ ತಾನೇ ನಿಲ್ಲಿಸಿದ್ದು, ಈ ಸಂದರ್ಭ 5 ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ: ಪುನರುಚ್ಚರಿಸಿದ ಟ್ರಂಪ್