ಸ್ಥಳಾಂತರಗೊಂಡ ರೋಹಿಂಗ್ಯಾಗಳ ಸುರಕ್ಷಿತ, ತ್ವರಿತ ವಾಪಸಾತಿಗೆ ಬೆಂಬಲ : ಭಾರತ ಪುನರುಚ್ಚಾರ
ಸ್ಥಳಾಂತರಗೊಂಡ ರೋಹಿಂಗ್ಯಾ ಮುಸ್ಲಿಮರನ್ನು ಮ್ಯಾನ್ಮಾರ್‌ಗೆ ಸುರಕ್ಷಿತವಾಗಿ ಮತ್ತು ಸುಸ್ಥಿರವಾಗಿ ವಾಪಸ್ ಕಳುಹಿಸುವುದಕ್ಕೆ ತನ್ನ ಬೆಂಬಲವನ್ನು ಭಾರತ ಶುಕ್ರವಾರ (ನ.20) ಪುನರುಚ್ಚರಿಸಿದೆ. ಮ್ಯಾನ್ಮಾರ್ ವಿರುದ್ಧದ ನರಮೇಧ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ತನ್ನ ಐತಿಹಾಸಿಕ ತೀರ್ಪನ್ನು ನೀಡಿದ ಒಂದು ದಿನದ ನಂತರ ಈ ಹೇಳಿಕೆ ಹೊರಬಿದ್ದಿದೆ. ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ವಕ್ತಾರ ರಣಧೀರ್ ಜೈಸ್ವಾಲ್, ಸ್ಥಳಾಂತರಗೊಂಡ ರೋಹಿಂಗ್ಯಾಗಳ “ಸುರಕ್ಷಿತ, ತ್ವರಿತ ಮತ್ತು ಸುಸ್ಥಿರ ವಾಪಸಾತಿ”ಗೆ ಭಾರತವು ನಿರಂತರವಾಗಿ ಬೆಂಬಲ ನೀಡುತ್ತಾ ಬಂದಿದೆ ಎಂದು … Continue reading ಸ್ಥಳಾಂತರಗೊಂಡ ರೋಹಿಂಗ್ಯಾಗಳ ಸುರಕ್ಷಿತ, ತ್ವರಿತ ವಾಪಸಾತಿಗೆ ಬೆಂಬಲ : ಭಾರತ ಪುನರುಚ್ಚಾರ
Copy and paste this URL into your WordPress site to embed
Copy and paste this code into your site to embed