Homeಕರೋನಾ ತಲ್ಲಣಕೊರೊನಾ-75,760 : ಒಂದೇ ದಿನದಲ್ಲಿ ಅತೀ ಹೆಚ್ಚು ಪ್ರಕರಣ ದಾಖಲಿಸಿದ ಭಾರತ

ಕೊರೊನಾ-75,760 : ಒಂದೇ ದಿನದಲ್ಲಿ ಅತೀ ಹೆಚ್ಚು ಪ್ರಕರಣ ದಾಖಲಿಸಿದ ಭಾರತ

- Advertisement -
- Advertisement -

ಗುರುವಾರ ಕೊರೊನಾ ವೈರಸ್ ಪ್ರಕರಣಗಳಲ್ಲಿ ಭಾರತ ಅತಿ ಹೆಚ್ಚು ಏರಿಕೆ ದಾಖಲಿಸಿದ್ದು, ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ದೇಶದಲ್ಲಿ 75,760 ಹೊಸ ಪ್ರಕರಣಗಳು ಒಂದೇ ದಿನದಲ್ಲಿ ದಾಖಲಾಗಿವೆ. ದೇಶದಾದ್ಯಂತ ಒಟ್ಟು ಪ್ರಕರಣಗಳ ಸಂಖ್ಯೆ 33.1 ಲಕ್ಷಕ್ಕೆ ಏರಿದೆ.

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದು ಒಪ್ಪಿಕೊಂಡ ಕೇಂದ್ರ ಸರ್ಕಾರ

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7 ಲಕ್ಷ ಇದ್ದು,  25 ಲಕ್ಷ ರೋಗಿಗಳು ಇದುವರೆಗೂ ಗುಣಮುಖರಾಗಿದ್ದಾರೆ. ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,023 ಜನರು ಸಾವಿಗೀಡಾಗಿದ್ದಾರೆ, ಇದುವರೆಗು ಒಟ್ಟು ಸಾವಿನ ಸಂಖ್ಯೆ 60,472 ಕ್ಕೆ ಏರಿದೆ.

ಕೊರೊನಾದಿಂದ ಚೇತರಿಕೆ ಕಂಡುಕೊಳ್ಳುತ್ತಿರುವವರ ಪ್ರಮಾಣವು 76% ಕ್ಕಿಂತ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿತ್ತು.

ಇದನ್ನೂ ಓದಿ: ವೀರ ಹೋರಾಟಗಾರ ’ಮೈಸೂರು ಹುಲಿ’ ಟಿಪ್ಪು ಸುಲ್ತಾನ್ ಈ ನೆಲದ ಮಗ: ಬಿಜೆಪಿ ನಾಯಕ ವಿಶ್ವನಾಥ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನದ ವಿವರ ತಡವಾಗಿ ಪ್ರಕಟ, ನೋಂದಾಯಿತ ಮತದಾರರ ಮಾಹಿತಿ ಮಾಯ: ಚು. ಆಯೋಗಕ್ಕೆ ಗಂಭೀರ...

0
ಲೋಕಸಭೆ ಚುನಾವಣೆಯ ಮೊದಲ ಮತ್ತು ಎರಡನೇ ಹಂತದ ಮತದಾನದ ಅಂತಿಮ ಅಂಕಿ ಅಂಶಗಳನ್ನು ಬಹಳ ತಡವಾಗಿ ಬಿಡುಗಡೆಗೊಳಿಸಿರುವುದು ಮತ್ತು ಚುನಾವಣಾ ಆಯೋಗದ ವೆಬ್‌ಸೈಟ್‌ನಿಂದ ನೋಂದಾಯಿತ ಮತದಾರರ ಮಾಹಿತಿ ಕಾಣೆಯಾಗಿರುವುದು ಅನುಮಾನಗಳನ್ನು ಹುಟ್ಟು ಹಾಕಿದೆ. ಇದು...