ಗಾಝಾದಲ್ಲಿ ಪತ್ರಕರ್ತರ ಹತ್ಯೆ ‘ಆಘಾತಕಾರಿ’ ಎಂದ ಭಾರತ: ನಾಗರಿಕರ ನರಮೇಧಕ್ಕೆ ಖಂಡನೆ

ಗಾಝಾದಲ್ಲಿ ಇಸ್ರೇಲಿ ಪಡೆಗಳು ನಡೆಸಿದ ಎರಡು ದಾಳಿಗಳಲ್ಲಿ ಐವರು ಪತ್ರಕರ್ತರು ಹತ್ಯೆಯಾಗಿರುವುದನ್ನು ಭಾರತ ಬುಧವಾರ (ಆಗಸ್ಟ್ 27, 2025) ‘ಆಘಾತಕಾರಿ’ ಮತ್ತು ‘ತೀವ್ರ ವಿಷಾದಕರ’ ಎಂದು ಬಣ್ಣಿಸಿದೆ. ಸೋಮವಾರ (ಆ.25) ಗಾಝಾದ ಖಾನ್ ಯೂನಿಸ್‌ನಲ್ಲಿರುವ ನಾಸರ್ ಆಸ್ಪತ್ರೆಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ ಕನಿಷ್ಠ 20 ಜನರಲ್ಲಿ ಐವರು ಪತ್ರಕರ್ತರೂ ಸೇರಿದ್ದಾರೆ. ‘ಪತ್ರಕರ್ತರ ಹತ್ಯೆ ಆಘಾತಕಾರಿ ಮತ್ತು ತೀವ್ರ ವಿಷಾದಕರ’ ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. “ಭಾರತವು ಯಾವಾಗಲೂ ಸಂಘರ್ಷದಲ್ಲಿ … Continue reading ಗಾಝಾದಲ್ಲಿ ಪತ್ರಕರ್ತರ ಹತ್ಯೆ ‘ಆಘಾತಕಾರಿ’ ಎಂದ ಭಾರತ: ನಾಗರಿಕರ ನರಮೇಧಕ್ಕೆ ಖಂಡನೆ