ಗಾಝಾ ಸಂಘರ್ಷದಲ್ಲಿ ಭಾರತ ಒಂಟಿಯಾಗಿ ನಿಂತಿದೆ: ಮಲ್ಲಿಕಾರ್ಜುನ ಖರ್ಗೆ
ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್‌ನ ಗಾಝಾದಲ್ಲಿ ಕದನ ವಿರಾಮಕ್ಕೆ ಕರೆ ನೀಡುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದಿಂದ ಭಾರತ ಮತ್ತೆ ತಟಸ್ಥವಾಗಿದೆ. ಕಳೆದ ಮೂರು ವರ್ಷಗಳಲ್ಲಿ ಇದು ನಾಲ್ಕನೇ ಬಾರಿಗೆ ಭಾರತ ಮತದಾನದಿಂದ ತಟಸ್ಥವಾಗಿದೆ. ಮೋದಿ ನೇತೃತ್ವದ ಸರ್ಕಾರದ ಈ ನಿರ್ಧಾರದ ವಿರುದ್ಧ ವಿಪಕ್ಷ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಗಾಜಾ ಸಂಘರ್ಷದಲ್ಲಿ ಈ ಬಗ್ಗೆ ಶನಿವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ನಮ್ಮ ವಿದೇಶಾಂಗ ನೀತಿಯು ಈಗ ಹೆಚ್ಚು ಹೆಚ್ಚು ಶಿಥಿಲಗೊಂಡಿದೆ … Continue reading ಗಾಝಾ ಸಂಘರ್ಷದಲ್ಲಿ ಭಾರತ ಒಂಟಿಯಾಗಿ ನಿಂತಿದೆ: ಮಲ್ಲಿಕಾರ್ಜುನ ಖರ್ಗೆ
Copy and paste this URL into your WordPress site to embed
Copy and paste this code into your site to embed