ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ, ಭಾರತೀಯ ಉತ್ಪನ್ನಗಳ ಮೇಲೆ ಅಮೆರಿಕ ವಿಧಿಸುತ್ತಿದ್ದ ಗರಿಷ್ಠ ಸುಂಕವನ್ನು ಶೇ. 50 ರಿಂದ ಶೇ. 18ಕ್ಕೆ ಇಳಿಕೆ ಮಾಡಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿದೆ. ವರದಿಗಳ ಪ್ರಕಾರ, ಇದರಲ್ಲಿ ರಷ್ಯಾ ತೈಲ ಖರೀದಿಯ ಕಾರಣಕ್ಕಾಗಿ ವಿಧಿಸಲಾಗಿದ್ದ ಶೇ. … Continue reading ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ