‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್
ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಆಲ್-ಇನ್ ಪಾಡ್‌ಕಾಸ್ಟ್‌ನ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಅವರು “ಸ್ಪಷ್ಟವಾಗಿ ಹೇಳುವುದಾದರೆ, ಇದು ಅವರ (ಟ್ರಂಪ್ ಅವರ) ಒಪ್ಪಂದ. ಅವರೇ ಇದನ್ನು ಅಂತಿಮಗೊಳಿಸುವವರು. ಅವರು ಇದನ್ನು ಮಾಡಿಯೇ ಮಾಡುತ್ತಾರೆ. ಒಪ್ಪಂದಕ್ಕೆ ಎಲ್ಲವೂ ಸಿದ್ಧವಾಗಿತ್ತು, ಮೋದಿ ಅವರು ಅಧ್ಯಕ್ಷರಿಗೆ ಕರೆ ಮಾಡಬೇಕಿತ್ತು. … Continue reading ‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್
Copy and paste this URL into your WordPress site to embed
Copy and paste this code into your site to embed