ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, “ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ” ಎಂದು ಆರೋಪಿಸಿದರು. ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ಮೋದಿಯವರು ಜರ್ಜರಿತರಾಗಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಸ್ಥಗಿತಗೊಂಡಿದ್ದ ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ನರೇಂದ್ರ ಮೋದಿ ನಿನ್ನೆ ರಾತ್ರಿ ಸಹಿ ಹಾಕಿದ್ದಾರೆ. ಅವರ ಮೇಲೆ ತೀವ್ರ ಒತ್ತಡವಿದೆ. ಅದರಿಂದ ಅವರ ವರ್ಚಸ್ಸಿಗೆ ಧಕ್ಕೆಯಾಗಬಹುದು. ಮುಖ್ಯ ವಿಷಯವೆಂದರೆ … Continue reading ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ