Homeಸಿನಿಮಾಕ್ರೀಡೆಏಷ್ಯಾ ಕಪ್‌ ಫೈನಲ್‌: ಶಿರಾಜ್‌ ಬೌಲಿಂಗ್‌ ದಾಳಿಗೆ 50ರನ್‌ಗೆ ಶ್ರೀಲಂಕಾ ಆಲೌಟ್‌

ಏಷ್ಯಾ ಕಪ್‌ ಫೈನಲ್‌: ಶಿರಾಜ್‌ ಬೌಲಿಂಗ್‌ ದಾಳಿಗೆ 50ರನ್‌ಗೆ ಶ್ರೀಲಂಕಾ ಆಲೌಟ್‌

- Advertisement -
- Advertisement -

ಏಷ್ಯಾ ಕಪ್‌ ಫೈನಲ್‌ ಪಂದ್ಯದಲ್ಲಿ ಶ್ರೀಲಂಕಾ ಭಾರತ ತಂಡದ ಬೌಲಿಂಗ್‌ ದಾಳಿಯ ಎದರು ಕೇವಲ 50ರನ್‌ಗಳಿಗೆ ಆಲೌಟಾಗಿದೆ.

ಕೊಲಂಬೊದ ಪ್ರೇಮದಾಸ್‌ ಸ್ಟೇಡಿಯಂನಲ್ಲಿ ನಡೆದ ಏಷ್ಯಾ ಕಪ್ 2023 ರ ಫೈನಲ್‌ನಲ್ಲಿ ಟಾಸ್‌ ಗೆದ್ದ ಶ್ರೀಲಂಕಾ ನಾಯಕ ದಸುನ್‌ ಶನಕ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದ್ದರು. ಆದರೆ ಶಿರಾಜ್‌ ಒಂದೇ ಓವರ್‌ನಲ್ಲಿ ನಾಲ್ಕು ವಿಕೆಟ್‌ಗಳ್ನು ಪಡೆದುಕೊಂಡಿದ್ದು, ಶ್ರೀಲಂಕಾ ತಂಡವನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು.

ಶ್ರೀಲಂಕಾ 15.2 ಓವರ್‌ಗಳಲ್ಲಿ ಕೇವಲ 50ರನ್‌ ಪಡೆದು ಆಲೌಟಾಗಿದೆ. ಶಿರಾಜ್‌ ಒಂದೇ ಓವರ್‌ನಲ್ಲಿ ನಾಲ್ಕು ವಿಕೆಟ್‌ಗಳ್ನು ಪಡೆದುಕೊಂಡಿದ್ದು ಒಟ್ಟು 6 ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ. ಹಾರ್ದಿಕ್ ಪಾಂಡ್ಯ ಮೂರು ವಿಕೆಟ್ ಪಡೆದಿದ್ದಾರೆ.

ಇದನ್ನು ಓದಿ: ಪುನೀತ್ ಕೆರೆಹಳ್ಳಿ ವಿರುದ್ಧದ ಗೂಂಡಾ ಕಾಯ್ದೆ ರದ್ದು: ಜೈಲಿನಿಂದ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...

ದಲಿತ ಮಹಿಳೆ ಕಾರಣಕ್ಕೆ ಪೋಷಕರಿಂದ ಅಂಗನವಾಡಿ ಬಹಿಷ್ಕಾರ: ಅಧಿಕಾರಿಗಳ ಮನವೊಲಿಕೆ ಬಳಿಕ ಮರಳಿದ ಮಕ್ಕಳು

ದಲಿತ ಸಮುದಾಯದ ಅಡುಗೆ ಸಹಾಯಕಿ ನೇಮಕದ ನಂತರ ಗ್ರಾಮಸ್ಥರು ಅಂಗನವಾಡಿ ಕೇಂದ್ರವನ್ನು ಬಹಿಷ್ಕರಿಸಿದ್ದ ವಿಚಾರ ರಾಷ್ಟ್ರದಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿತ್ತು. ಒಡಿಶಾದ ಕೇಂದ್ರಪಾರ ಜಿಲ್ಲಾಡಳಿತದ ಅಧಿಕಾರಿಗಳ ಮನವೊಲಿಕೆ ಬಳಿಕ ಪೋಷಕರು ಅಂಗನವಾಡಿಗೆ ಮಕ್ಕಳನ್ನು...

FEMA ಉಲ್ಲಂಘನೆ ಆರೋಪ : ನ್ಯೂಸ್‌ಕ್ಲಿಕ್‌ ಪೋರ್ಟಲ್‌, ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥಗೆ 184 ಕೋಟಿ ರೂ.ದಂಡ ವಿಧಿಸಿದ ಇಡಿ

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್‌ಇಎಂಎ-ಫೆಮಾ) ಉಲ್ಲಂಘನೆಗೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಜಾಲತಾಣ ಮತ್ತು ಅದರ ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) 184 ಕೋಟಿ ರೂಪಾಯಿ ದಂಡ...