ಇರಾನ್-ಇಸ್ರೇಲ್ ಕದನವಿರಾಮವನ್ನು ಸ್ವಾಗತಿಸಿದ ಭಾರತ; ಅಮೆರಿಕ ಮತ್ತು ಕತಾರ್ ಪಾತ್ರಕ್ಕೆ ಮೆಚ್ಚುಗೆ

ಹೊಸದಿಲ್ಲಿ: ಇರಾನ್ ಮತ್ತು ಇಸ್ರೇಲ್ ನಡುವೆ ಕದನವಿರಾಮ ಏರ್ಪಟ್ಟಿರುವುದನ್ನು ಭಾರತ ಸ್ವಾಗತಿಸಿದೆ. ಈ ಕದನವಿರಾಮಕ್ಕೆ ಅಮೆರಿಕ ಮತ್ತು ಕತಾರ್ ವಹಿಸಿದ ಪಾತ್ರವನ್ನು ಶ್ಲಾಘಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ (ಜೂನ್ 24) ಸಂಜೆ ತಿಳಿಸಿದೆ. ಆದಾಗ್ಯೂ, ಈ ಪ್ರದೇಶದ ಒಟ್ಟಾರೆ ಭದ್ರತೆ ಕುರಿತು ಭಾರತಕ್ಕೆ ಇನ್ನೂ ಕಳವಳವಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಎರಡು ದಿನಗಳ ಹಿಂದೆ ಇರಾನಿನ ಪರಮಾಣು ಘಟಕಗಳ ಮೇಲೆ ಅಮೆರಿಕ ದಾಳಿ ನಡೆಸಿದ ಪ್ರತಿಕ್ರಿಯೆಯಾಗಿ, ಇರಾನ್ ಕತಾರ್‌ನಲ್ಲಿರುವ ಅಮೆರಿಕನ್ ಮಿಲಿಟರಿ ನೆಲೆಯ ಮೇಲೆ ಕ್ಷಿಪಣಿಗಳನ್ನು … Continue reading ಇರಾನ್-ಇಸ್ರೇಲ್ ಕದನವಿರಾಮವನ್ನು ಸ್ವಾಗತಿಸಿದ ಭಾರತ; ಅಮೆರಿಕ ಮತ್ತು ಕತಾರ್ ಪಾತ್ರಕ್ಕೆ ಮೆಚ್ಚುಗೆ