ಬಹು ಸಂಖ್ಯಾತರ ಇಚ್ಛೆಯಂತೆ ದೇಶ ನಡೆಯಲಿದೆ ; ‘ಕಠ್‌ಮುಲ್ಲಾಗಳು’ ದೇಶ ವಿರೋಧಿಗಳು :‌ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ!

ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಕಾನೂನು ಘಟಕ ಭಾನುವಾರ (ಡಿ.8) ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಲಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ‘ಸಂವಿಧಾನ ವಿರೋಧಿ’ ಹೇಳಿಕೆ ನೀಡಿದ್ದಾರೆ. ಅಲಹಾಬಾದ್ ಹೈಕೋರ್ಟ್‌ನ ಗ್ರಂಥಾಲಯ ಸಭಾಂಗಣದಲ್ಲಿ ವಿಹೆಚ್‌ಪಿಯ ‘ಕಾಶಿ ಪ್ರಾಂತ’ (ವಾರಣಾಸಿ ವಲಯ) ಮತ್ತು ಕಾನೂನು ಘಟಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಏಕರೂಪ ನಾಗರಿಕ ಸಂಹಿತೆಯ ಸಾಂವಿಧಾನಿಕ ಅಗತ್ಯತೆ’ಯ ಬಗ್ಗೆ ಮಾತನಾಡಿದ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ “ಇದು ಹಿಂದುಸ್ತಾನ. ಈ ದೇಶ, ಕಾನೂನು … Continue reading ಬಹು ಸಂಖ್ಯಾತರ ಇಚ್ಛೆಯಂತೆ ದೇಶ ನಡೆಯಲಿದೆ ; ‘ಕಠ್‌ಮುಲ್ಲಾಗಳು’ ದೇಶ ವಿರೋಧಿಗಳು :‌ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ!