‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ ನಡುವೆ ನಡೆಸಿರುವ ವ್ಯಾಪಾರ ಒಪ್ಪಂದವು ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ಅವರು ಒತ್ತಿ ಹೇಳಿದರು. ರೈಸಿನಾ ಸಂವಾದ 2026 ಅನ್ನು ಉದ್ದೇಶಿಸಿ ಮಾತನಾಡಿದ ಲ್ಯಾಂಡೌ, ಭಾರತ ಸರ್ಕಾರವು ತನ್ನದೇ ಆದ ಜನರಿಗೆ ಜವಾಬ್ದಾರರಾಗಿರಬೇಕು ಎಂಬಂತೆ ಅಮೆರಿಕ ಸರ್ಕಾರವು ತನ್ನ ಜನರಿಗೆ … Continue reading ‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ