Homeಮುಖಪುಟರಾಜಸ್ಥಾನ| ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ

ರಾಜಸ್ಥಾನ| ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ

- Advertisement -
- Advertisement -

ರಾಜಸ್ಥಾನದ ಚುರು ಜಿಲ್ಲೆಯ ಬನೋಡಾ ಗ್ರಾಮದ ಬಳಿ ಬುಧವಾರ ಮಧ್ಯಾಹ್ನ 1.25ರ ಸುಮಾರಿಗೆ ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನಗೊಂಡಿದೆ.

ಅವಘಡ ನಡೆದ ಸ್ಥಳದಲ್ಲಿ ಮನುಷ್ಯರ ದೇಹದ ಭಾಗಗಳು ಹರಡಿಕೊಂಡಿವೆ ಎಂದು ಪ್ರಾಥಮಿಕ ಮಾಹಿತಿ ದೊರೆತಿದ್ದಾಗಿ ವರದಿಗಳು ಹೇಳಿವೆ. ಇದರಿಂದ ವಿಮಾನದಲ್ಲಿದ್ದ ಪೈಲಟ್‌ಗಳು ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ.

ಕೆಲ ವರದಿಗಳು, ಇಬ್ಬರು ಗಾಯಗೊಂಡಿದ್ದಾರೆ. ವಿಮಾನದ ಪೈಲಟ್‌ಗಳ ಬಗ್ಗೆ ಇನ್ನೂ ಮಾಹಿತಿ ದೊರೆತಿಲ್ಲ. ಅವರು ಬದುಕಿರುವ ಸಾಧ್ಯತೆ ಕಡೆಮೆಯಿದೆ ಎಂದು ಹೇಳಿವೆ.

ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಮೂರು ತಿಂಗಳಲ್ಲಿ ಎರಡನೇ ಪತನ

ಈ ವರ್ಷದಲ್ಲಿ ಅಥವಾ ಕಳೆದ ಮೂರು ತಿಂಗಳ ಅವಧಿಯಲ್ಲಿ ಜಾಗ್ವಾರ್ ಯುದ್ಧ ವಿಮಾನ ಪತನಗೊಂಡಿರುವ ಎರಡನೇ ಘಟನೆ ಇದಾಗಿದೆ. ಕಳೆದ ಏಪ್ರಿಲ್‌ನಲ್ಲಿ ಗುಜರಾತ್‌ನ ಜಾಮ್‌ನಗರ ವಾಯುಪಡೆ ನಿಲ್ದಾಣದ ಬಳಿ ನಿಯಮಿತ ತರಬೇತಿ ಕಾರ್ಯಾಚರಣೆಯ ಸಮಯದಲ್ಲಿ ಮತ್ತೊಂದು ಐಎಎಫ್‌ ಜಾಗ್ವಾರ್ ಪತನಗೊಂಡಿತ್ತು.

ಆ ವಿಮಾನವು ಜಾಮ್‌ನಗರ ನಗರದಿಂದ ಸುಮಾರು 12 ಕಿಲೋಮೀಟರ್ ದೂರದಲ್ಲಿರುವ ಸುವರ್ದಾ ಗ್ರಾಮದ ಬಳಿಯ ತೆರೆದ ಮೈದಾನಕ್ಕೆ ಅಪ್ಪಳಿಸಿತ್ತು.

ಈ ಘಟನೆಯಲ್ಲಿ ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳ ಪೈಕಿ ಒಬ್ಬರು ಸುರಕ್ಷಿತವಾಗಿ ಹೊರ ಬರುವಲ್ಲಿ ಯಶಸ್ವಿಯಾಗಿದ್ದರು. ಇನ್ನೊಬ್ಬರು ಸಾವನ್ನಪ್ಪಿರುವುದನ್ನು ಸ್ಥಳೀಯ ಗ್ರಾಮಸ್ಥರು ಪತ್ತೆ ಖಚಿತಪಡಿಸಿದ್ದರು.

ಗುಜರಾತ್‌ನಲ್ಲಿ ಮತ್ತೊಂದು ಸೇತುವೆ ಕುಸಿತ: ನದಿಗೆ ಬಿದ್ದ ವಾಹನಗಳು; 9 ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...