ರಾಜಸ್ಥಾನ| ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ

ರಾಜಸ್ಥಾನದ ಚುರು ಜಿಲ್ಲೆಯ ಬನೋಡಾ ಗ್ರಾಮದ ಬಳಿ ಬುಧವಾರ ಮಧ್ಯಾಹ್ನ 1.25ರ ಸುಮಾರಿಗೆ ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನಗೊಂಡಿದೆ. ಅವಘಡ ನಡೆದ ಸ್ಥಳದಲ್ಲಿ ಮನುಷ್ಯರ ದೇಹದ ಭಾಗಗಳು ಹರಡಿಕೊಂಡಿವೆ ಎಂದು ಪ್ರಾಥಮಿಕ ಮಾಹಿತಿ ದೊರೆತಿದ್ದಾಗಿ ವರದಿಗಳು ಹೇಳಿವೆ. ಇದರಿಂದ ವಿಮಾನದಲ್ಲಿದ್ದ ಪೈಲಟ್‌ಗಳು ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ. ಕೆಲ ವರದಿಗಳು, ಇಬ್ಬರು ಗಾಯಗೊಂಡಿದ್ದಾರೆ. ವಿಮಾನದ ಪೈಲಟ್‌ಗಳ ಬಗ್ಗೆ ಇನ್ನೂ ಮಾಹಿತಿ ದೊರೆತಿಲ್ಲ. ಅವರು ಬದುಕಿರುವ ಸಾಧ್ಯತೆ ಕಡೆಮೆಯಿದೆ ಎಂದು ಹೇಳಿವೆ. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ತನಿಖೆ … Continue reading ರಾಜಸ್ಥಾನ| ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ