ಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶ ಜಾರಿಗೂ ಮುನ್ನ ಸಿಸೇರಿಯನ್ ಹೆರಿಗೆಗೆ ಧಾವಿಸುತ್ತಿರುವ ಮಹಿಳೆಯರು

‘ಜನ್ಮದತ್ತ ಪೌರತ್ವ ಹಕ್ಕು’ ರದ್ದುಗೊಳಿಸುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿರುವುದು ಭಾರತೀಯರು ಸೇರಿದಂತೆ ಲಕ್ಷಾಂತರ ವಲಸಿಗರ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ ಹೆಚ್‌-1ಬಿ ಅಧಿಕೃತ ವಲಸಿಗರ ವೀಸಾ ಹೊಂದಿರುವ ಭಾರತದ ಲಕ್ಷಾಂತರ ದಂಪತಿಗಳು ಚಿಂತೆಗೆ ಈಡಾಗಿದ್ದಾರೆ. ವಲಸಿಗ ಗರ್ಭಿಣಿಯರು ತಮಗೆ ಹುಟ್ಟುವ ಮಕ್ಕಳಿಗೆ ಜನ್ಮದತ್ತ ಅಮೆರಿಕದ ಪೌರತ್ವ ಸಿಗುವ ನಿರೀಕ್ಷೆಯಲ್ಲಿದ್ದರು. ಟ್ರಂಪ್ ಆದೇಶ ಅವರ ಲೆಕ್ಕಾಚಾರಗಳನ್ನು ತಲೆ ಕೆಳಗಾಗಿಸಿದೆ. ವರದಿಗಳ ಪ್ರಕಾರ, ಟ್ರಂಪ್ ಆದೇಶಕ್ಕೆ ಅಮೆರಿಕದ ಫೆಡರಲ್ ಕೋರ್ಟ್ ತಾತ್ಕಾಲಿಕ ತಡೆ … Continue reading ಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶ ಜಾರಿಗೂ ಮುನ್ನ ಸಿಸೇರಿಯನ್ ಹೆರಿಗೆಗೆ ಧಾವಿಸುತ್ತಿರುವ ಮಹಿಳೆಯರು